ಲೂಕ 20:5 - ಕನ್ನಡ ಸಮಕಾಲಿಕ ಅನುವಾದ5 ಆಗ ಅವರು ತಮ್ಮೊಳಗೆ, “ ‘ಪರಲೋಕದಿಂದ’ ಎಂದು ನಾವು ಹೇಳಿದರೆ ಆತನು, ‘ನೀವು ಏಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಅವರು, “‘ಪರಲೋಕದಿಂದ ಬಂದಿತೆಂದು ನಾವು ಹೇಳಿದರೆ ಮತ್ತೆ ನೀವು ಅವನನ್ನು ಯಾಕೆ ನಂಬಲಿಲ್ಲ ಅಂದಾನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇದನ್ನು ಕೇಳಿದ ಅವರೆಲ್ಲರೂ ತಮ್ಮತಮ್ಮೊಳಗೆ ಸಮಾಲೋಚಿಸುತ್ತಾ ಸಂವಾದಿಸುತ್ತಾ, “ದೇವರಿಂದ ಬಂದಿತು, ಎಂದು ನಾವು ಹೇಳಿದರೆ, ‘ನೀವೇಕೆ ಆತನನ್ನು ನಂಬಲಿಲ್ಲ?’ ಎಂದು ಕೇಳುವನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಅವರು - ಪರಲೋಕದಿಂದ ಬಂತೆಂದು ನಾವು ಹೇಳಿದರೆ ನೀವು ಅವನನ್ನು ಯಾಕೆ ನಂಬಲಿಲ್ಲ ಅಂದಾನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅವರೆಲ್ಲರೂ ಇದರ ಬಗ್ಗೆ ಒಟ್ಟಾಗಿ ಚರ್ಚಿಸಿ ಒಬ್ಬರಿಗೊಬ್ಬರು, “‘ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ದೇವರಿಂದ ಬಂದಿತು’ ಎಂದು ಉತ್ತರಕೊಟ್ಟರೆ, ‘ಹಾಗಾದರೆ ನೀವು ಯೋಹಾನನನ್ನು ಏಕೆ ನಂಬಲಿಲ್ಲ?’ ಎಂದು ಆತನು ಕೇಳುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತನ್ನಾ ತೆನಿ ಅಪ್ನಾ-ಅಪ್ನಾ ಮದ್ದಿ “ಅಮಿ ಕಾಯ್ ಸಾಂಗುವಾ? ಅಮಿ ದೆವಾಕ್ನಾ ಮಟ್ಲಾಂವ್ ತರ್, ತೊ ಅಮ್ಕಾ, ತುಮಿ ಕಶ್ಯಾಕ್ ಜುವಾಂವಾ ವರ್‍ತಿ ವಿಶ್ವಾಸ್ ಕರುಕ್ನ್ಯಾಶಿ? ಮನ್ತಾ. ಅಧ್ಯಾಯವನ್ನು ನೋಡಿ |