ಲೂಕ 21:11 - ಕನ್ನಡ ಸಮಕಾಲಿಕ ಅನುವಾದ11 ವಿವಿಧ ಕಡೆಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವುವು. ಭಯ ಹುಟ್ಟಿಸುವ ಘಟನೆಗಳೂ ಆಕಾಶದಿಂದ ಮಹಾಸೂಚನೆಗಳೂ ಆಗುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮತ್ತು ಮಹಾಭೂಕಂಪಗಳಾಗುವವು, ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು, ಭಯಾನಕ ಘಟನೆಗಳೂ ಮಹಾ ಸೂಚನೆಗಳೂ ಆಕಾಶದಲ್ಲಿ ತೋರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಭೀಕರ ಭೂಕಂಪಗಳಾಗುವುವು; ಕ್ಷಾಮಡಾಮರಗಳು ತಲೆದೋರುವುವು, ಭಯಂಕರ ಘಟನೆಗಳೂ ಬಾಹ್ಯಾಕಾಶದಲ್ಲಿ ಅಪೂರ್ವ ಸೂಚನೆಗಳೂ ಕಾಣಿಸಿಕೊಳ್ಳುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮತ್ತು ಮಹಾಭೂಕಂಪಗಳಾಗುವವು; ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು; ಉತ್ಪಾತಗಳೂ ಆಕಾಶದಲ್ಲಿ ಮಹಾ ಸೂಚನೆಗಳೂ ತೋರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಭೀಕರ ಭೂಕಂಪಗಳಾಗುವವು. ಕ್ಷಾಮಗಳೂ ಉಪದ್ರವಗಳೂ ತಲೆದೋರುವವು. ಭಯಂಕರ ಘಟನೆಗಳೂ ಆಕಾಶದಲ್ಲಿ ಅಪೂರ್ವ ಸೂಚನೆಗಳೂ ಕಾಣಿಸಿಕೊಳ್ಳುವವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಎಗ್ದಮ್ ಭಯಾನಕ್ ಭುಕಂಪ್ ಹೊತಾ, ಬರಗಾಲ್ ಪಡ್ತಾ, ಅನಿ ಸಗ್ಳ್ಯಾಕ್ಡೆ ಲೈ ತರಾಸ್ ಹೊತಲೊ ರೊಗ್ ಯೆವ್ಕ್ ಸುರು ಹೊತಾ. ಬಗಿನಸಲ್ಲಿ ಅನಿ ಭಯಾನಕ್ ಸಂಗ್ತಿಯಾ ಮಳ್ಬಾ ವರ್‍ತಿ ದಿಸುಕ್ ಲಾಗ್ತ್ಯಾತ್. ಅಧ್ಯಾಯವನ್ನು ನೋಡಿ |