ಲೂಕ 21:23 - ಕನ್ನಡ ಸಮಕಾಲಿಕ ಅನುವಾದ23 ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ! ದೇಶದಲ್ಲಿ ಈ ಜನರು ಮಹಾ ವಿಪತ್ತಿಗೂ ಕೋಪಕ್ಕೂ ಗುರಿಯಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆ ದಿನಗಳಲ್ಲಿ ಗರ್ಭಿಣಿಯರಿಗೂ ಬಾಣಂತಿಯರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರ ಮೇಲೆ ಕ್ರೋಧವು ಉಂಟಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅಯ್ಯೋ, ಆ ದಿನಗಳಲ್ಲಿ ಗರ್ಭಿಣಿಯರ ಮತ್ತು ಹಾಲೂಡಿಸುವ ತಾಯಂದಿರ ಗೋಳೇನು! ಈ ನಾಡು ಮಹಾವಿಪತ್ತಿಗೆ ಈಡಾಗುವುದು. ಈ ಜನತೆ ದೈವಕೋಪಕ್ಕೆ ಗುರಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆ ದಿನಗಳಲ್ಲಿ ಬಸುರಿಯರಿಗೂ ಮೊಲೆಕೂಸಿರುವ ಹೆಂಗಸರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರಿಗೆ ಉಗ್ರದಂಡನೆಯೂ ಆಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆ ಕಾಲದಲ್ಲಿ, ಗರ್ಭಿಣಿ ಸ್ತ್ರೀಯರಿಗೂ ಚಿಕ್ಕ ಕೂಸುಗಳಿರುವವರಿಗೂ ಬಹಳ ಗೋಳಾಟ ಇರುವುದು. ಏಕೆಂದರೆ ಈ ದೇಶವು ಮಹಾವಿಪತ್ತಿಗೆ ಈಡಾಗುವುದು. ದೇವರು ಈ ಜನರ (ಯೆಹೂದ್ಯರ) ವಿಷಯದಲ್ಲಿ ಕೋಪಗೊಂಡಿರುವುದರಿಂದ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತ್ಯಾ ದಿಸಾತ್ನಿ ಗರ್‍ವಾರ್ ಹೊತ್ತ್ಯಾ ಬಾಯ್ಕೊಮನ್ಸಿಂಚಿ, ಅನಿ ಬಾರಿಕ್ಲಿ ಪೊರಾ ಹೊತ್ತ್ಯಾ ಬಾಯ್ಕೊಮನ್ಸಿಂಚಿ ಗತ್ ಕಾಯ್ ಸಾಂಗು! ಹ್ಯಾ ಜಿಮ್ನಿರ್ ಲೈ ಮೊಟೊ ಸಂಕಟ್ ಯೆವ್ನ್ ಪಾವ್ತಾ, ಅನಿ ದೆವಾಚಿ ಶಿಕ್ಷಾ ಹ್ಯಾ ಲೊಕಾಂಚ್ಯಾ ವರ್‍ತಿ ಯೆವ್ನ್ ಪಡ್ತಾ. ಅಧ್ಯಾಯವನ್ನು ನೋಡಿ |