Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:30 - ಕನ್ನಡ ಸಮಕಾಲಿಕ ಅನುವಾದ

30 ಅವುಗಳ ಎಲೆಗಳು ಚಿಗುರುವುದನ್ನು ಕಾಣುವಾಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿಯೇ ತಿಳಿದುಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವು ಚಿಗುರಿದ ಕೂಡಲೆ ನೀವು ಅವನ್ನು ಕಂಡು ಈಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿ ತಿಳಿದುಕೊಳ್ಳುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅವುಗಳ ಎಲೆಗಳು ಚಿಗುರುತ್ತಲೇ ವಸಂತಕಾಲ ಆರಂಭಿಸಿತೆಂದು ನೀವೇ ಅರಿತುಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವು ಚಿಗುರಿದ ಕೂಡಲೆ ನೀವು ಅದನ್ನು ಕಂಡು ಈಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿ ತಿಳುಕೊಳ್ಳುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅದು ಚಿಗುರುತ್ತಲೇ, ಬೇಸಿಗೆ ಹತ್ತಿರವಾಗಿದೆ ಎಂದು ನೀವು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತೆಂಚಿ ಪಾನಾ ಚಿಗ್ರುಕ್ ಸುರು ಹೊಲಿ ಮನ್ತಾನಾ, ತುಮ್ಕಾ ನಿಂಬ್ರಾಚಿ ದಿಸಾ ಜಗ್ಗೊಳ್ ಯೆಲಿ ಮನುನ್ ಕಳ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:30
4 ತಿಳಿವುಗಳ ಹೋಲಿಕೆ  

“ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಏಕೆ ನಿರ್ಣಯಿಸಿಕೊಳ್ಳುವುದಿಲ್ಲ?


“ಅಂಜೂರ ಮರದ ದೃಷ್ಟಾಂತದಿಂದ ಈ ಪಾಠವನ್ನು ಕಲಿತುಕೊಳ್ಳಿರಿ: ಅದರ ರೆಂಬೆ ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.


ಯೇಸು ಶಿಷ್ಯರಿಗೆ ಈ ಸಾಮ್ಯವನ್ನು ಹೇಳಿದರು: “ಅಂಜೂರದ ಮರವನ್ನು ಮತ್ತು ಇತರ ಮರಗಳನ್ನು ಗಮನಿಸಿರಿ.


ನಂಬಿಕೆಯಲ್ಲಿ ಇದ್ದೀರೋ, ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ. ನಿಮ್ಮನ್ನು ಪರಿಶೋಧಿಸಿಕೊಳ್ಳಿರಿ. ಏನು, ಕ್ರಿಸ್ತ ಯೇಸು ನಿಮ್ಮಲ್ಲಿದ್ದಾರೆಂಬುದರ ಬಗ್ಗೆ ನಿಮಗೆ ನಂಬಿಕೆಯಿಲ್ಲವೋ? ಅವರು ನಿಮ್ಮಲ್ಲಿಲ್ಲದಿದ್ದರೆ, ನೀವು ಪರೀಕ್ಷೆಯಲ್ಲಿ ಉತ್ತೀರ್ಣರಾದವರಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು