Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:15 - ಕನ್ನಡ ಸಮಕಾಲಿಕ ಅನುವಾದ

15 ಆಗ ಯೇಸು ಅವರಿಗೆ, “ನಾನು ಬಾಧೆಯನ್ನು ಅನುಭವಿಸುವುದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕಭೋಜನ ಮಾಡುವುದಕ್ಕೆ ಕುತೂಹಲದಿಂದ ಅಪೇಕ್ಷಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಆತನು ಅವರಿಗೆ, “ನಾನು ಯಾತನೆಯನ್ನು ಅನುಭವಿಸುವುದಕ್ಕಿಂತ ಮೊದಲೇ ನಿಮ್ಮ ಸಂಗಡ ಈ ಪಸ್ಕದ ಊಟವನ್ನು ಮಾಡುವುದಕ್ಕೆ ಮನಃಪೂರ್ವಕವಾಗಿ ಬಯಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಅವರು ಶಿಷ್ಯರಿಗೆ, “ನಾನು ಯಾತನೆಯನ್ನು ಅನುಭವಿಸುವುದಕ್ಕೆ ಮುಂಚೆ ನಿಮ್ಮೊಡನೆ ಈ ಪಾಸ್ಕಭೋಜನವನ್ನು ಮಾಡಲು ಬಹಳ ಅಪೇಕ್ಷೆಯಿಂದ ಎದುರುನೋಡುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಆತನು ಅವರಿಗೆ - ನಾನು ಶ್ರಮೆ ಅನುಭವಿಸುವದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕದ ಊಟವನ್ನು ಮಾಡುವದಕ್ಕೆ ಕುತೂಹಲದಿಂದ ಅಪೇಕ್ಷಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೇಸು ಅವರಿಗೆ, “ನಾನು ಸಾಯುವ ಮೊದಲು ಈ ಪಸ್ಕದ ಊಟ ಮಾಡಲು ಬಹಳವಾಗಿ ಅಪೇಕ್ಷಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅನಿ ತೆಂಕಾ “ಮಿಯಾ ಕಸ್ಟ್ ಸೊಸುಚ್ಯಾ ಅದ್ದಿ, ಹೆ ಪಾಸ್ಕಾಚೆ ಜೆವಾನ್ ತುಮ್ಚ್ಯಾ ವಾಂಗ್ಡಾ ಜೆವ್ಚೆ ಮನುನ್ ಮಾಕಾ ಹೊತ್ತೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:15
6 ತಿಳಿವುಗಳ ಹೋಲಿಕೆ  

ಆದರೆ ನಾನು ಪಡೆಯಲಿರುವ ಒಂದು ದೀಕ್ಷಾಸ್ನಾನ ಉಂಟು, ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!


ಅಂದು ಪಸ್ಕಹಬ್ಬದ ಹಿಂದಿನ ದಿನವಾಗಿತ್ತು. ಯೇಸು ತಾವು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಸಮಯ ಬಂತೆಂದು ತಿಳಿದು, ಈ ಲೋಕದಲ್ಲಿದ್ದ ತಮ್ಮವರನ್ನು ಪ್ರೀತಿಸುತ್ತಿದ್ದ ಆ ಪ್ರೀತಿಯ ಪರಿಪೂರ್ಣತೆಯನ್ನು ಈಗ ತೋರಿಸಲಿದ್ದರು.


ಯೇಸು ಅವರಿಗೆ, “ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನು ಮಾಡಿ ಅವರ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ಯೇಸು ಇಷ್ಟೆಲ್ಲಾ ಮಾತನಾಡಿ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ, “ತಂದೆಯೇ, ಸಮಯ ಬಂದಿದೆ. ನಿಮ್ಮ ಪುತ್ರನು ನಿಮ್ಮನ್ನು ಮಹಿಮೆಪಡಿಸುವುದಕ್ಕಾಗುವಂತೆ ಆತನನ್ನು ಮಹಿಮೆಪಡಿಸಿರಿ.


ನಿಶ್ಚಿತ ಸಮಯ ಬಂದಾಗ ಯೇಸು ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಕುಳಿತುಕೊಂಡರು.


ದೇವರ ರಾಜ್ಯದಲ್ಲಿ ಇದು ನೆರವೇರುವ ತನಕ ನಾನು ಇನ್ನು ಮೇಲೆ ಪಸ್ಕಭೋಜನ ಮಾಡುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು