Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:21 - ಕನ್ನಡ ಸಮಕಾಲಿಕ ಅನುವಾದ

21 ಆದರೂ ಇಗೋ, ನನಗೆ ದ್ರೋಹಬಗೆಯುವವನ ಕೈ ನನ್ನ ಕೈಯೊಂದಿಗೆ ಮೇಜಿನ ಮೇಲೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಆದರೂ ನೋಡಿರಿ, ನನ್ನನ್ನು ಹಿಡಿದುಕೊಡುವವನು ನನ್ನೊಡನೆ ಮೇಜಿನ ಮೇಲೆ ಕೈಯಿಟ್ಟು ಊಟಮಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಆದರೆ ಇಗೋ, ನನಗೆ ದ್ರೋಹ ಬಗೆಯುವವನು ನನ್ನೊಂದಿಗೆ ಇದೇ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದರೂ ನೋಡಿರಿ, ನನ್ನನ್ನು ಹಿಡುಕೊಡುವವನು ನನ್ನೊಡನೆ ಮೇಜಿನ ಮೇಲೆ ಕೈಯಿಟ್ಟು ಊಟಮಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೇಸು, “ನನಗೆ ದ್ರೋಹ ಬಗೆಯುವವನು ನನ್ನೊಂದಿಗೆ ಇದೇ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 “ಖರೆ, ಬಗಾ! ಮಾಕಾ ಘಾತ್ ಕರುನ್ ಧರುನ್ ದಿತಲೊ, ಹಿತ್ತೆಚ್ ಜೆವ್ನಾಚ್ಯಾ ಬೈಟಕಿ ವರ್‍ತಿ ಮಾಜ್ಯಾ ವಾಂಗ್ಡಾ ಬಸಲ್ಲೊ ಹಾಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:21
9 ತಿಳಿವುಗಳ ಹೋಲಿಕೆ  

ನನ್ನ ರೊಟ್ಟಿಯನ್ನು ತಿಂದವನೂ ನಾನು ನಂಬಿದ್ದವನೂ ಆಗಿರುವ ನನ್ನ ಆಪ್ತ ಸ್ನೇಹಿತನು ಸಹ ನನಗೆ ವಿರೋಧವಾಗಿ ತನ್ನ ಕಾಲನ್ನು ಎತ್ತಿದ್ದಾನೆ.


ಅದಕ್ಕೆ ಯೇಸು, “ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ,” ಎಂದರು. ತರುವಾಯ, ಆ ರೊಟ್ಟಿಯ ತುಂಡನ್ನು ಅದ್ದಿ ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟರು.


ನನ್ನ ಆಪ್ತ ಸ್ನೇಹಿತರೆಲ್ಲಾ ನನ್ನನ್ನು ಕಂಡು ಅಸಹ್ಯಪಡುತ್ತಾರೆ; ನಾನು ಪ್ರೀತಿ ಮಾಡಿದವರೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


ಸಂಜೆಯಾದಾಗ, ಯೇಸು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು