ಲೂಕ 22:23 - ಕನ್ನಡ ಸಮಕಾಲಿಕ ಅನುವಾದ23 ಆಗ ಇದನ್ನು ದ್ರೋಹಬಗೆಯುವವನು ಯಾವನು ಎಂದು ಶಿಷ್ಯರು ತಮ್ಮೊಳಗೆ ಪ್ರಶ್ನೆ ಮಾಡಲಾರಂಭಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಇದನ್ನು ಕೇಳಿ ಅವರು, ಇಂಥ ಕೆಲಸವನ್ನು ಮಾಡಬೇಕೆಂದಿರುವವನು ನಮ್ಮಲ್ಲಿ ಯಾವನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಇದನ್ನು ಕೇಳಿದ ಶಿಷ್ಯರು ಇಂಥ ದುಷ್ಕೃತ್ಯಮಾಡುವವನು ತಮ್ಮಲ್ಲಿ ಯಾರಿರಬಹುದೆಂದು ಒಬ್ಬರನ್ನೊಬ್ಬರು ವಿಚಾರಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಇದನ್ನು ಕೇಳಿ ಅವರು - ಇಂಥ ಕೆಲಸವನ್ನು ಮಾಡಬೇಕೆಂದಿರುವವನು ನಮ್ಮಲ್ಲಿ ಯಾವನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆಗ ಅಪೊಸ್ತಲರು, “ನಮ್ಮಲ್ಲಿ ಯಾವನು ಇಂಥ ದುಷ್ಕೃತ್ಯ ಮಾಡುವನು?” ಎಂದು ಒಬ್ಬರನ್ನೊಬ್ಬರು ಕೇಳಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತನ್ನಾ ತೆನಿ ಅಪ್ನಾ-ಅಪ್ನಾ ಮದ್ದಿ ಅಮ್ಚ್ಯಾತ್ಲೊ ಕೊನ್-ಅಪ್ಪಾ ತೊ, ಅಶೆ ಕರ್‍ತಲೊ ಮನುನ್ ಇಚಾರುನ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |