ಲೂಕ 22:24 - ಕನ್ನಡ ಸಮಕಾಲಿಕ ಅನುವಾದ24 ಇದಲ್ಲದೆ ತಮ್ಮೊಳಗೆ ಯಾರು ಅತಿ ದೊಡ್ಡವನೆಂಬುದಾಗಿ ಶಿಷ್ಯರಲ್ಲಿ ವಿವಾದವು ಪ್ರಾರಂಭವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇದಲ್ಲದೆ ತಮ್ಮಲ್ಲಿ ದೊಡ್ಡವನು ಯಾರು ಎಂಬ ವಿಷಯದಲ್ಲಿ ಅವರೊಳಗೆ ಚರ್ಚೆ ಹುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ತಮ್ಮಲ್ಲಿ ಅತಿ ಶ್ರೇಷ್ಠನು ಯಾರು ಎಂಬ ವಾದವಿವಾದವು ಶಿಷ್ಯರಲ್ಲಿ ಎದ್ದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇದಲ್ಲದೆ ತಮ್ಮಲ್ಲಿ ಯಾವನು ಹೆಚ್ಚಿನವನೆನಿಸಿಕೊಳ್ಳುವನು ಎಂಬ ವಿಷಯದಲ್ಲಿ ಅವರೊಳಗೆ ಚರ್ಚೆ ಹುಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಬಳಿಕ ಅಪೊಸ್ತಲರು ತಮ್ಮಲ್ಲಿ ಯಾರು ಅತಿ ಶ್ರೇಷ್ಠರೆಂದು ವಾದ ಮಾಡತೊಡಗಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಶಿಸಾಂಚ್ಯಾ ಮದ್ದಿ ಅಮ್ಚ್ಯಾ- ಮದ್ಲೊ ಕೊನ್ ಮೊಟೊ ಮನುನ್ ವಾದಿಕ್- ವಾದ್ ಉಟ್ಲಿ ಅಧ್ಯಾಯವನ್ನು ನೋಡಿ |