ಲೂಕ 22:28 - ಕನ್ನಡ ಸಮಕಾಲಿಕ ಅನುವಾದ28 ನೀವೇ, ನನ್ನ ಕಷ್ಟಗಳಲ್ಲಿ ನನ್ನೊಂದಿಗೆ ನಿಂತವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನೀವು ನನ್ನ ಕಷ್ಟಗಳಲ್ಲಿ ನನ್ನ ಸಂಗಡ ಎಡೆಬಿಡದೆ ಇದ್ದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 “ನನ್ನ ಶೋಧನೆ-ವೇದನೆಗಳಲ್ಲಿ ನನ್ನನ್ನು ಬಿಟ್ಟಗಲದೆ ಇದ್ದವರು ನೀವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನೀವು ನನ್ನ ಕಷ್ಟಗಳಲ್ಲಿ ನನ್ನ ಸಂಗಡ ಎಡೆಬಿಡದೆ ಇದ್ದವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ನೀವು ನನ್ನ ಅನೇಕ ಕಷ್ಟಗಳಲ್ಲಿ ನನ್ನ ಸಂಗಡ ಇದ್ದವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 “ತುಮಿ ಮಾಜ್ಯಾ ಸಗ್ಳ್ಯಾ ತರಾಸಾತ್ನಿ ಮಾಜ್ಯಾ ವಾಂಗ್ಡಾಚ್ ಹಾಸಿ; ಅಧ್ಯಾಯವನ್ನು ನೋಡಿ |