ಲೂಕ 22:31 - ಕನ್ನಡ ಸಮಕಾಲಿಕ ಅನುವಾದ31 “ಸೀಮೋನನೇ, ಸೀಮೋನನೇ, ಇಗೋ, ಸೈತಾನನು ನಿಮ್ಮೆಲ್ಲರನ್ನೂ ಗೋಧಿಯಂತೆ ತೂರಬೇಕೆಂದು ಅಪ್ಪಣೆ ಕೇಳಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 “ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿನ್ನನ್ನು ಗೋದಿಯಂತೆ ಕೇರಬೇಕೆಂದು ಅಪ್ಪಣೆ ಕೇಳಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 “ಸಿಮೋನನೇ, ಸಿಮೋನನೇ, ಕೇಳು: ಗೋದಿಯನ್ನು ತೂರುವಂತೆ ಸೈತಾನನು ನಿಮ್ಮೆಲ್ಲರನ್ನೂ ಶೋಧಿಸಲು ಅಪ್ಪಣೆ ಕೇಳಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿಮ್ಮನ್ನು ಗೋದಿಯಂತೆ ಒನೆಯಬೇಕೆಂದು ಅಪ್ಪಣೆ ಕೇಳಿಕೊಂಡನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “ಒಬ್ಬ ರೈತನು ತನ್ನ ಗೋಧಿಯನ್ನು ತೂರುವಂತೆ ಸೈತಾನನು ನಿಮ್ಮನ್ನು ಶೋಧಿಸಲು ಕೇಳಿಕೊಂಡನು. ಸೀಮೋನನೇ, ಸೀಮೋನನೇ (ಪೇತ್ರ) ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 “ಸಿಮಾವ್, ಸಿಮಾವ್! ಆಯ್ಕ್! ಎಕ್ ಶೆತ್ಕಾರ್‍ಯಾನ್ ಘವಾತ್ನಾ ಜೊಳ್ಳ್ ಎಗಳ್ಯಾ ಸರ್ಕೆ, ಬರೆ ಹೊತ್ತೆ ಬುರ್‍ಸ್ಯಾತ್ನಾ ಎಗ್ಳುಕ್, ತುಮ್ಚಿ ಸಗ್ಳ್ಯಾಂಚಿ ಪರಿಕ್ಷಾ ಕರುಕ್ ಮನುನ್ ಸೈತಾನಾನ್ ಪರವಾನ್ಗಿ ಘೆಟ್ಲ್ಯಾನಾಯ್, ಅಧ್ಯಾಯವನ್ನು ನೋಡಿ |