ಲೂಕ 22:32 - ಕನ್ನಡ ಸಮಕಾಲಿಕ ಅನುವಾದ32 ಆದರೆ ನಿನ್ನ ನಂಬಿಕೆಯು ಕುಂದದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆದರೆ, ನಾನು ನಿನ್ನ ವಿಶ್ವಾಸವು ಕುಂದದಂತೆ ನಿನಗಾಗಿ ಪ್ರಾರ್ಥನೆ ಮಾಡಿದ್ದೇನೆ. ನೀನು ಪರಿವರ್ತನೆ ಹೊಂದಿದ ನಂತರ ನಿನ್ನ ಸಹೋದರರನ್ನು ದೃಢಪಡಿಸು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ನಿನ್ನ ನಂಬಿಕೆಯು ಕುಂದಿಹೋಗಬಾರದೆಂದು ನಾನು ಪ್ರಾರ್ಥಿಸಿದೆನು! ನೀನು ಪರಿವರ್ತನೆಗೊಂಡ ನಂತರ ನಿನ್ನ ಸಹೋದರರನ್ನು ಬಲಪಡಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಖರೆ, ಸಿಮಾವ್, ತುಜೊ ವಿಶ್ವಾಸ್ ಹಾಲಿನಸ್ತಾನಾ ರ್‍ಹಾವ್‍ಸಾಟ್ನಿ ಮನುನ್ ಮಿಯಾ ಮಾಗ್ನಿ ಕರ್‍ಲಾ, ಅನಿ ತಿಯಾ ಮಾಜೆಕ್ಡೆ ಪರತಲ್ಲ್ಯಾ ತನ್ನಾ ತಿಯಾ ತುಜ್ಯಾ ಭಾವಾಕ್ನಿ ಧೈರೊ ದಿ”, ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |