ಲೂಕ 22:34 - ಕನ್ನಡ ಸಮಕಾಲಿಕ ಅನುವಾದ34 ಆಗ ಯೇಸು, “ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವುದಕ್ಕಿಂತ ಮುಂಚೆ, ಈ ದಿವಸ ಹುಂಜ ಕೂಗುವುದಿಲ್ಲ ಎಂದು ನಿನಗೆ ಹೇಳುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆತನು, “ಪೇತ್ರನೇ, ನನ್ನ ವಿಷಯದಲ್ಲಿ ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವುದಿಲ್ಲವೆಂದು ನಿನಗೆ ಹೇಳುತ್ತೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆಗ ಯೇಸು, “ಪೇತ್ರನೇ, ಇಂದು ಕೋಳಿಕೂಗುವ ಮೊದಲೇ ನನ್ನನ್ನು ಅರಿಯೆನೆಂದು ನೀನು ಮೂರು ಬಾರಿ ಬೊಂಕುವೆ, ಇದು ಖಂಡಿತ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಆತನು - ಪೇತ್ರನೇ, ನನ್ನ ವಿಷಯದಲ್ಲಿ - ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವದಿಲ್ಲವೆಂದು ನಿನಗೆ ಹೇಳುತ್ತೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಅದಕ್ಕೆ ಯೇಸು, “ಪೇತ್ರನೇ, ನಾಳೆ ಬೆಳಿಗ್ಗೆ ಕೋಳಿ ಕೂಗುವ ಮೊದಲು ನನ್ನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವೆ!” ಅಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ತನ್ನಾ ಜೆಜುನ್ ಪೆದ್ರುಕ್, ಮಿಯಾ ತುಕಾ ಸಾಂಗ್ತಾ, ಆಜ್ ರಾಚ್ಚೆ ತಿಯಾ, ಮಿಯಾ ಕೊನ್ ಮನುನುಚ್ ತುಕಾ ಗೊತ್ತ್ ನಾ, ಮನುನ್ ತಿನ್‍ದಾ ಸಾಂಗಿ ಪತರ್ ಕೊಂಬೊ ಭೊಕಿನಾ ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |