ಲೂಕ 22:39 - ಕನ್ನಡ ಸಮಕಾಲಿಕ ಅನುವಾದ39 ಯೇಸು ಹೊರಗೆ ಬಂದು ತಮ್ಮ ವಾಡಿಕೆಯಂತೆ ಓಲಿವ್ ಗುಡ್ಡಕ್ಕೆ ಹೋದರು. ಯೇಸುವಿನ ಶಿಷ್ಯರೂ ಅವರನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ತರುವಾಯ ಆತನು ಪ್ರತಿದಿನದಂತೆ ಹೊರಟು ಎಣ್ಣೆಮರಗಳ ಗುಡ್ಡಕ್ಕೆ ಹೋದನು. ಶಿಷ್ಯರೂ ಆತನ ಹಿಂದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಯೇಸುಸ್ವಾಮಿ ಅಲ್ಲಿಂದ ಹೊರಟು ವಾಡಿಕೆಯ ಪ್ರಕಾರ ಓಲಿವ್ ತೋಪಿನ ಗುಡ್ಡಕ್ಕೆ ಹೋದರು. ಶಿಷ್ಯರು ಅವರ ಹಿಂದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ತರುವಾಯ ಆತನು ಹೊರಟು ಪದ್ಧತಿಪ್ರಕಾರ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಶಿಷ್ಯರೂ ಆತನ ಹಿಂದೆ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಯೇಸು ಪಟ್ಟಣದಿಂದ (ಜೆರುಸಲೇಮ್) ಆಲಿವ್ ಮರಗಳ ಗುಡ್ಡಕ್ಕೆ ಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ಜೆಜು ಸದ್ದಿಚ್ಯಾ ಬಾಸೆನ್ ಶಾರ್ ಸೊಡುನ್ ಒಲಿವ್ ಮಡ್ಡಿ ವರ್‍ತಿ ಗೆಲೊ, ಅನಿ ಶಿಸಾಬಿ ತೆಚ್ಯಾ ವಾಂಗ್ಡಾ ಗೆಲಿ. ಅಧ್ಯಾಯವನ್ನು ನೋಡಿ |