ಲೂಕ 22:50 - ಕನ್ನಡ ಸಮಕಾಲಿಕ ಅನುವಾದ50 ಅವರಲ್ಲಿ ಒಬ್ಬನು ಮಹಾಯಾಜಕನ ಆಳನ್ನು ಹೊಡೆದು, ಅವನ ಬಲಗಿವಿಯನ್ನು ಕತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಅಷ್ಟರಲ್ಲಿ ಅವರಲ್ಲಿ ಒಬ್ಬನು ಮಹಾಯಾಜಕನ ಆಳನ್ನು ಕತ್ತಿಯಿಂದ ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿ ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ತಕ್ಷಣವೇ ಅವರಲ್ಲಿ ಒಬ್ಬನು ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಬಲಕಿವಿಯನ್ನು ಕತ್ತರಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಅವರಲ್ಲಿ ಒಬ್ಬನು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕಡಿದುಹಾಕಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಶಿಷ್ಯರಲ್ಲಿ ಒಬ್ಬನು ತನ್ನ ಖಡ್ಗವನ್ನು ಬೀಸಿ ಮಹಾಯಾಜಕನ ಆಳಿನ ಬಲಗಿವಿಯನ್ನು ಕತ್ತರಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್50 ಅನಿ ತೆಂಚ್ಯಾತ್ಲ್ಯಾ ಎಕ್ಲ್ಯಾನ್ ಮಹಾ ಯಾಜಕಾಚ್ಯಾ ಎಕ್ಲ್ಯಾ ಆಳಾಚ್ಯಾ ಕಾನಾಕ್ ಮಾರುನ್, ತೆಚೊ ಉಜ್ವೊ ಕಾನುಚ್ ಕಾತರ್‍ಲ್ಯಾನ್. ಅಧ್ಯಾಯವನ್ನು ನೋಡಿ |