ಲೂಕ 22:58 - ಕನ್ನಡ ಸಮಕಾಲಿಕ ಅನುವಾದ58 ಸ್ವಲ್ಪ ಸಮಯದ ಮೇಲೆ ಮತ್ತೊಬ್ಬನು ಪೇತ್ರನನ್ನು ಕಂಡು, “ನೀನು ಸಹ ಅವರಲ್ಲಿ ಒಬ್ಬನು,” ಎಂದನು. ಅದಕ್ಕೆ ಪೇತ್ರನು, “ಇಲ್ಲಪ್ಪ, ನಾನಲ್ಲ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201958 ಸ್ವಲ್ಪಹೊತ್ತಿನ ಮೇಲೆ ಮತ್ತೊಬ್ಬನು ಬಂದು ಅವನನ್ನು ಕಂಡು, “ನೀನೂ ಸಹ ಅವರಲ್ಲಿ ಒಬ್ಬನು” ಅನ್ನಲು ಪೇತ್ರನು, “ನಾನಲ್ಲಪ್ಪಾ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)58 ಸ್ವಲ್ಪಹೊತ್ತಾದ ಮೇಲೆ ಇನ್ನೊಬ್ಬನು ಆತನನ್ನು ಕಂಡು, “ನೀನು ಕೂಡ ಅವರಲ್ಲಿ ಒಬ್ಬನು,” ಎನ್ನಲು ಪೇತ್ರನು, “ಇಲ್ಲಪ್ಪಾ, ನಾನಲ್ಲ,” ಎಂದುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)58 ತುಸು ಹೊತ್ತಿನ ಮೇಲೆ ಒಬ್ಬನು ಅವನನ್ನು ಕಂಡು - ನೀನು ಸಹ ಅವರಲ್ಲಿ ಒಬ್ಬನು ಅನ್ನಲು ಪೇತ್ರನು - ಅಲ್ಲಪ್ಪಾ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್58 ಸ್ವಲ್ಪ ಸಮಯದ ನಂತರ ಇನ್ನೊಬ್ಬ ವ್ಯಕ್ತಿ ಪೇತ್ರನನ್ನು ನೋಡಿ, “ನೀನು ಯೇಸುವನ್ನು ಹಿಂಬಾಲಿಸುತ್ತಿದ್ದ ಜನರಲ್ಲಿ ಒಬ್ಬನಾಗಿದ್ದೆ!” ಎಂದು ಹೇಳಿದನು. ಆದರೆ ಪೇತ್ರನು, “ನಾನು ಆತನ ಹಿಂಬಾಲಕರಲ್ಲಿ ಒಬ್ಬನಲ್ಲ” ಅಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್58 ಎಕ್ ಉಲ್ಲೊ ಎಳ್ ಹೊಲ್ಲ್ಯಾ ಮಾನಾ, ಎಕ್ ಘೊಮನ್ಸಾನ್ ಪೆದ್ರುಕ್ ಬಗಟ್ಲ್ಯಾನ್, ಅನಿ ತಿಯಾಬಿ ಎಕ್ಲೊ ತೆಂಚ್ಯಾತ್ಲೊಚ್! ಮಟ್ಲ್ಯಾನ್. ಖರೆ ಪೆದ್ರುನ್, “ಅರೆ ಬಾಬಾ, ಮಿಯಾ ತೆಂಚ್ಯಾತ್ಲೊ ನ್ಹಯ್!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |