Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:65 - ಕನ್ನಡ ಸಮಕಾಲಿಕ ಅನುವಾದ

65 ಅವರು ಯೇಸುವಿಗೆ ವಿರೋಧವಾಗಿ ಅನೇಕ ದೂಷಣೆಯ ಮಾತುಗಳನ್ನಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

65 ಆತನ ಕುರಿತು ಇನ್ನೂ ಅನೇಕ ದೂಷಣೆಯ ಮಾತುಗಳನ್ನಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

65 ಹಲವಾರು ವಿಧದಲ್ಲಿ ಅವರನ್ನು ದೂಷಿಸಿ ನಿಂದಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

65 ಆತನಿಗೆ ಇನ್ನೂ ಅನೇಕ ದೂಷಣೆಯ ಮಾತುಗಳನ್ನಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

65 ಅವರು ಹಲವಾರು ವಿಧದಲ್ಲಿ ಆತನನ್ನು ದೂಷಿಸಿ ನಿಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

65 ಅನಿ ಅಸ್ಲ್ಯಾ ಲೈ ತೆಚಿ ಮರ್‍ಯಾದ್ ಕಾಡ್ತಲ್ಯಾ ಗೊಸ್ಟಿಯಾ ತೆನಿ ತೆಕಾ ಬೊಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:65
6 ತಿಳಿವುಗಳ ಹೋಲಿಕೆ  

ಅನೇಕ ಸಲ ಅವರನ್ನು ದಂಡಿಸಲು ನಾನು ಒಂದು ಸಭಾಮಂದಿರದಿಂದ ಇನ್ನೊಂದು ಸಭಾಮಂದಿರಕ್ಕೆ ಹೋಗಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆ. ಇದಲ್ಲದೆ ಅವರ ಮೇಲೆ ಬಹು ಕೋಪಗೊಂಡವನಾಗಿ ನಾನು ಅವರನ್ನು ಹಿಂಸಿಸಲು ವಿದೇಶಿ ಪಟ್ಟಣಗಳಿಗೂ ಹೋದೆನು.


ಮನುಷ್ಯಪುತ್ರನಾದ ನನಗೆ ವಿರೋಧವಾಗಿ ಮಾತನಾಡುವ ಪ್ರತಿಯೊಬ್ಬರಿಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮರಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದಕ್ಕೆ ಕ್ಷಮಾಪಣೆಯಿಲ್ಲ.


ಅಲ್ಲಿ ಹಾದು ಹೋಗುತ್ತಿದ್ದವರು ಯೇಸುವನ್ನು ದೂಷಿಸಿ, ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ,


ಆಗ ನಿಯಮ ಬೋಧಕರಲ್ಲಿ ಕೆಲವರು, “ಈತನು ದೇವದೂಷಣೆ ಮಾಡುತ್ತಿದ್ದಾನೆ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು