Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:7 - ಕನ್ನಡ ಸಮಕಾಲಿಕ ಅನುವಾದ

7 ಆಗ ಪಸ್ಕದ ಕುರಿಯು ಬಲಿಕೊಡಬೇಕಾಗಿದ್ದ ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿನ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿನಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿನ ಬಂದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹುಳಿರಹಿತ ರೊಟ್ಟಿಯ ಹಬ್ಬ ಆರಂಭವಾಯಿತು. ಪಾಸ್ಕ ಕುರಿಮರಿಯನ್ನು ಕೊಯ್ಯಬೇಕಾದ ದಿನವು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿವಸಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿವಸ ಬಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿನ ಬಂತು. ಯೆಹೂದ್ಯರು ಪಸ್ಕದ ಕುರಿಮರಿಗಳನ್ನು ಕೊಯ್ಯುವ ದಿನ ಅದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಪಿಟ್ಟ್ ಫುಗ್ವಿನಸ್ತಾನಾ ಕರ್‍ತಲ್ಯಾ ಭಾಕ್ರಿಚ್ಯಾ ಸನಾಚೊ ಪಾಸ್ಕಾಚ್ಯಾ ಜೆವ್ನಾಚಿ ಬಕ್ರಿ ಮಾರ್ತ‍ಲೊ ದಿಸ್ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:7
7 ತಿಳಿವುಗಳ ಹೋಲಿಕೆ  

ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯಿಂದ ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನ ಸಂಜೆಯವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.


ಹೊಸ ಕಣಕವಾಗುವಂತೆ ಹುಳಿಯನ್ನು ತೆಗೆದುಹಾಕಿರಿ. ನೀವು ಹುಳಿಯಿಲ್ಲದವರಾಗಿದ್ದೀರಲ್ಲ. ಏಕೆಂದರೆ ನಮ್ಮ ಪಸ್ಕದ ಕುರಿಯಾದ ಕ್ರಿಸ್ತ ಯೇಸು ಯಜ್ಞಾರ್ಪಿತನಾಗಿದ್ದಾರೆ.


ಪಸ್ಕವೆಂಬ, ಹುಳಿಯಿಲ್ಲದ ರೊಟ್ಟಿಯ ಹಬ್ಬವು ಸಮೀಪವಾಗಿತ್ತು.


ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಳ್ಳಬೇಕು. ತರುವಾಯ ಸಂಜೆಯಲ್ಲಿ ಇಸ್ರಾಯೇಲಿನ ಜನಾಂಗದವರೆಲ್ಲರೂ ಅವುಗಳನ್ನು ವಧಿಸಬೇಕು.


ಅವನೂ ಸಮ್ಮತಿಸಿ, ಜನಸಮೂಹವು ಇಲ್ಲದಿರುವಾಗ ಯೇಸುವನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಕಾಯುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು