Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:1 - ಕನ್ನಡ ಸಮಕಾಲಿಕ ಅನುವಾದ

1 ಆಗ ಅಲ್ಲಿ ಕೂಡಿದ್ದವರೆಲ್ಲರೂ ಎದ್ದು ಯೇಸುವನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಲ್ಲಿ ಕೂಡಿದ್ದವರೆಲ್ಲರೂ ಎದ್ದು ಆತನನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬಳಿಕ ಸಭೆಸೇರಿದ್ದವರೆಲ್ಲರೂ ಎದ್ದು ಯೇಸುಸ್ವಾಮಿಯನ್ನು ಪಿಲಾತನ ಬಳಿಗೆ ಕರೆದುತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಲ್ಲಿ ಕೂಡಿದ್ದವರೆಲ್ಲರು ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದುಕೊಂಡು ಹೋಗಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಳಿಕ ಅಲ್ಲಿ ಸೇರಿಬಂದಿದ್ದವರೆಲ್ಲ ಎದ್ದು ಯೇಸುವನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಸಗ್ಳೊ ಲೊಕಾಂಚೊ ತಾಂಡೊ ಉಟ್ಲೊ, ಅನಿ ಜೆಜುಕ್ ಪಿಲಾತಾಕ್ಡೆ ಘೆವ್ನ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:1
7 ತಿಳಿವುಗಳ ಹೋಲಿಕೆ  

ಬೆಳಗಾದ ಕೂಡಲೇ ಜನರ ಹಿರಿಯರೂ ಮುಖ್ಯಯಾಜಕರೂ ನಿಯಮ ಬೋಧಕರೂ ಒಟ್ಟಾಗಿ ಬಂದು ಯೇಸುವನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ,


ಆಗ ಅವರು, “ನಮಗೆ ಇನ್ನೇನು ಸಾಕ್ಷಿ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವಲ್ಲಾ?” ಎಂದರು.


ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕ ಯೇಸುವಿನ ವಿರೋಧವಾಗಿ ದುರಾಲೋಚನೆ ಮಾಡಲು ಹೆರೋದನು ಮತ್ತು ಪೊಂತ್ಯ ಪಿಲಾತನು, ಯೆಹೂದ್ಯರಲ್ಲದವರೊಂದಿಗೂ ಇಸ್ರಾಯೇಲರೊಂದಿಗೂ ಈ ಪಟ್ಟಣದಲ್ಲೇ ಸೇರಿ ಬಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು