ಲೂಕ 23:14 - ಕನ್ನಡ ಸಮಕಾಲಿಕ ಅನುವಾದ14 “ಜನರು ತಿರುಗಿ ಬೀಳುವಂತೆ ಮಾಡುತ್ತಾನೆಂದು ನೀವು ಈತನನ್ನು ನನ್ನ ಬಳಿಗೆ ತಂದಿದ್ದೀರಿ. ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ಅಪರಾಧವೂ ಕಾಣಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವರಿಗೆ, “ಈ ಮನುಷ್ಯನು ಪ್ರಜೆಗಳನ್ನು ತಿರಿಗಿ ಬೀಳುವಂತೆ ಮಾಡುವವನು ಎಂದು ಈತನನ್ನು ನನ್ನ ಬಳಿಗೆ ಕರೆತಂದಿರಲ್ಲಾ. ನೀವು ಈತನ ಮೇಲೆ ಮಾಡಿದ ದೂರುಗಳ ವಿಷಯವಾಗಿ ನಾನು ನಿಮ್ಮ ಮುಂದೆಯೇ ವಿಚಾರಣೆ ಮಾಡಿದರೂ ಈತನಲ್ಲಿ ಒಂದು ತಪ್ಪಾದರೂ ನನಗೆ ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಜನರು ದಂಗೆಯೇಳುವಂತೆ ಈ ಮನುಷ್ಯ ಪ್ರೇರೇಪಿಸುತ್ತಾನೆಂದು ಇವನನ್ನು ನನ್ನ ಬಳಿಗೆ ಕರೆತಂದಿರಲ್ಲವೇ? ಇಗೋ, ನಿಮ್ಮ ಎದುರಿಗೇ ವಿಚಾರಣೆ ಮಾಡಿದ್ದೇನೆ; ಇವನಲ್ಲಿ ನೀವು ಆರೋಪಿಸುವಂಥ ದೋಷಗಳೊಂದೂ ನಮಗೆ ಕಾಣಲಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವರಿಗೆ - ಈ ಮನುಷ್ಯನು ಪ್ರಜೆಗಳನ್ನು ತಿರುಗಿಬೀಳುವಂತೆ ಮಾಡುವವನು ಎಂದು ಇವನನ್ನು ನನ್ನ ಬಳಿಗೆ ತಂದಿರಲ್ಲಾ; ನೀವು ಇವನ ಮೇಲೆ ತಂದ ದೂರುಗಳ ವಿಷಯವಾಗಿ ನಾನು ನಿಮ್ಮ ಮುಂದೆಯೇ ವಿಚಾರಣೆಮಾಡಿದರೂ ಇವನಲ್ಲಿ ಒಂದು ತಪ್ಪಾದರೂ ನನಗೆ ಕಾಣಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅವರಿಗೆ, “ನೀವು ಈ ಮನುಷ್ಯನನ್ನು (ಯೇಸುವನ್ನು) ನನ್ನ ಬಳಿಗೆ ಕರೆದುಕೊಂಡು ಬಂದಿರಿ. ಇವನು ಜನರನ್ನು ತಪ್ಪುದಾರಿಗೆ ನಡೆಸುತ್ತಿದ್ದಾನೆ ಎಂದು ಹೇಳಿದಿರಿ. ಆದರೆ ನಾನು ನಿಮ್ಮೆಲ್ಲರ ಮುಂದೆ ಇವನನ್ನು ವಿಚಾರಣೆ ಮಾಡಿದೆನು. ಆದರೆ ನಾನು ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ. ನಿಮ್ಮ ದೋಷಾರೋಪಣೆಗಳು ಇವನಿಗೆ ಅನ್ವಯಿಸುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಅನಿ ತೆಂಕಾ,“ಲೊಕಾಕ್ನಿ ಚುಕ್ ವಾಟೆನ್ ನ್ಹೆವ್ಲಾ ಮನುನ್ ಹ್ಯಾ ಮಾನ್ಸಾಕ್ ತುಮಿ ಮಾಜೆಕ್ಡೆ ಘೆವ್ನ್ ಯೆಲ್ಯಾಶಿ, ಅನಿ ಅತ್ತಾ ತುಮ್ಚ್ಯಾ ಇದ್ರಾಕುಚ್ ಮಿಯಾ ತೆಚಿ ಪರಿಕ್ಷಾ ಕರುನ್ ಬಗಟ್ಲೊ, ಅನಿ ತುಮಿ ಸಾಂಗಟಲ್ಲಿ ಎಕ್‍ಬಿ ಚುಕ್ ತೆನಿ ಕರ್‍ಲ್ಯಾನಾಯ್ ಮನುನ್ ಮಾಕಾ ತರ್ ಕಾಯ್ ದಿಸಿನಾ ಹೊಲಾ. ಅಧ್ಯಾಯವನ್ನು ನೋಡಿ |