Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:24 - ಕನ್ನಡ ಸಮಕಾಲಿಕ ಅನುವಾದ

24 ಪಿಲಾತನು ಅವರು ಕೇಳಿಕೊಂಡಂತೆಯೇ ಆಗಲಿ ಎಂದು ನಿರ್ಣಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಪಿಲಾತನು, ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆ ಜನರ ಕೋರಿಕೆಯಂತೆಯೇ ಆಗಲೆಂದು ಪಿಲಾತನು ತೀರ್ಮಾನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಪಿಲಾತನು - ನೀವು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಪಿಲಾತನು ಅವರ ಬಯಕೆಯನ್ನು ಈಡೇರಿಸಲು ನಿರ್ಧರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತನ್ನಾ ಪಿಲಾತಾನ್ ತೆನಿ ಸಾಂಗಲ್ಲ್ಯಾ ಸರ್ಕೆಚ್ ಹೊಂವ್ದಿ ಮನುನ್ ನಿರ್‍ನಯ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:24
7 ತಿಳಿವುಗಳ ಹೋಲಿಕೆ  

“ಕೆಟ್ಟದ್ದನ್ನು ಮಾಡುವವರು ಬಹುಮಂದಿ ಆದರೂ ನೀವು ಅವರನ್ನು ಹಿಂಬಾಲಿಸಬೇಡ. ಬಹುಮಂದಿಯೊಂದಿಗೆ ನ್ಯಾಯಕ್ಕೆ ವಿರುದ್ಧವಾಗಿ ವ್ಯಾಜ್ಯದಲ್ಲಿ ಸಾಕ್ಷಿಕೊಡಬೇಡ.


ಆಗ ಪಿಲಾತನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು, ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.


ದುಷ್ಟರನ್ನು ನೀತಿವಂತರೆಂದು ನಿರ್ಣಯಿಸುವವನು, ನೀತಿವಂತರನ್ನು ಖಂಡಿಸುವವನೂ ಇವರಿಬ್ಬರೂ ಯೆಹೋವ ದೇವರಿಗೆ ಅಸಹ್ಯ.


ಪಿಲಾತನು ಜನರನ್ನು ಮೆಚ್ಚಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.


ಆಗ ಪಿಲಾತನು ಯೇಸುವನ್ನು ತೆಗೆದುಕೊಂಡು ಕೊರಡೆಯಿಂದ ಹೊಡೆಸಿದನು.


ಆದರೆ ಯೇಸುವನ್ನು ಶಿಲುಬೆಗೆ ಹಾಕಿಸಬೇಕೆಂದು ಜನರು ಆರ್ಭಟಿಸುತ್ತಾ, ಒತ್ತಾಯಮಾಡಿದರು. ಹೀಗೆ ಅವರ ಕೂಗಾಟವೇ ಗೆದ್ದಿತು.


ಇದಲ್ಲದೆ ಪಿಲಾತನು ಜನರು ಬರಬ್ಬನನ್ನು ಎಂದರೆ, ದಂಗೆ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಿದವನನ್ನು ಅವರಿಗೆ ಬಿಟ್ಟುಕೊಟ್ಟು, ಯೇಸುವನ್ನೋ ಅವರ ಇಷ್ಟಕ್ಕೆ ಒಪ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು