ಲೂಕ 23:27 - ಕನ್ನಡ ಸಮಕಾಲಿಕ ಅನುವಾದ27 ಜನರ ಮಹಾ ಸಮೂಹ ಯೇಸುವಿನ ಹಿಂದೆ ಹೊರಟಿತು. ಅವರಲ್ಲಿ ಯೇಸುವಿಗಾಗಿ ಶೋಕಿಸುತ್ತಾ, ಗೋಳಾಡುತ್ತಿದ್ದ ಮಹಿಳೆಯರು ಸಹ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಜನರ ದೊಡ್ಡ ಗುಂಪು ಯೇಸುವಿನ ಹಿಂದೆ ಹೊರಟಿತು. ಆ ಗುಂಪಿನಲ್ಲಿ ಕೆಲವು ಸ್ತ್ರೀಯರು ಎದೆಬಡಿದುಕೊಳ್ಳುತ್ತಾ ಯೇಸುವಿಗಾಗಿ ಗೋಳಾಡುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಜನರ ದೊಡ್ಡ ಗುಂಪು ಯೇಸುವಿನ ಹಿಂದೆ ಹೊರಟಿತು. ಕೆಲವು ಮಹಿಳೆಯರು ಯೇಸುವಿಗಾಗಿ ದುಃಖಪಟ್ಟು, ಎದೆಬಡಿದುಕೊಂಡು ಗೋಳಾಡುತ್ತಾ, ಹಿಂಬಾಲಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಜನರೂ ಸ್ತ್ರೀಯರೂ ದೊಡ್ಡ ಗುಂಪಾಗಿ ಆತನ ಹಿಂದೆ ಬಂದರು. ಆ ಸ್ತ್ರೀಯರು ಎದೆಬಡುಕೊಳ್ಳುತ್ತಾ ಆತನ ವಿಷಯದಲ್ಲಿ ಗೋಳಾಡುತ್ತಾ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಅನೇಕಾನೇಕ ಜನರು ಯೇಸುವನ್ನು ಹಿಂಬಾಲಿಸಿದರು. ದೊಡ್ಡಗುಂಪಾಗಿ ಸೇರಿದ್ದ ಸ್ತ್ರೀಯರು ಯೇಸುವಿಗಾಗಿ ದುಃಖಪಟ್ಟು ಎದೆ ಬಡಿದುಕೊಂಡು ಗೋಳಾಡುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಜೆಜುಚ್ಯಾ ಫಾಟ್ನಾ ಲೊಕಾಂಚೊ, ಎಕ್ ಮೊಟೊ ತಾಂಡೊಚ್ ಹೊತ್ತೊ, ತ್ಯಾತುರ್‍ಲ್ಯಾ ಉಲ್ಲ್ಯಾ ಬಾಯ್ಕಾಮನ್ಸಾ ಜೆಜುಸಾಟ್ನಿ ರಡುಲಾಗಲ್ಲ್ಯಾ. ಅಧ್ಯಾಯವನ್ನು ನೋಡಿ |