ಲೂಕ 23:28 - ಕನ್ನಡ ಸಮಕಾಲಿಕ ಅನುವಾದ28 ಯೇಸು ಅವರ ಕಡೆಗೆ ತಿರುಗಿಕೊಂಡು, “ಯೆರೂಸಲೇಮಿನ ಪುತ್ರಿಯರೇ, ನನಗಾಗಿ ಅಳಬೇಡಿರಿ. ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿ ಅಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಯೇಸು ಅವರ ಕಡೆಗೆ ತಿರುಗಿಕೊಂಡು, “ಯೆರೂಸಲೇಮಿನ ಸ್ತ್ರೀಯರೇ ನನಗೋಸ್ಕರ ಅಳಬೇಡಿರಿ, ನಿಮಗೋಸ್ಕರವೂ ನಿಮ್ಮ ಮಕ್ಕಳಿಗೋಸ್ಕರವೂ ಅಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಯೇಸು ಅವರ ಕಡೆ ತಿರುಗಿ, “ಜೆರುಸಲೇಮಿನ ಕುವರಿಯರೇ, ನನಗಾಗಿ ಅಳಬೇಡಿ; ನಿಮಗಾಗಿ, ನಿಮ್ಮ ಮಕ್ಕಳಿಗಾಗಿ ದುಃಖಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಯೇಸು ಅವರ ಕಡೆಗೆ ತಿರುಗಿಕೊಂಡು - ಯೆರೂಸಲೇವಿುನ ಸ್ತ್ರೀಯರೇ, ನನಗೋಸ್ಕರ ಅಳಬೇಡಿರಿ, ನಿಮಗೋಸ್ಕರವೂ ನಿಮ್ಮ ಮಕ್ಕಳಿಗೋಸ್ಕರವೂ ಅಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದರೆ ಯೇಸು, ಆ ಸ್ತ್ರೀಯರಿಗೆ, “ಜೆರುಸಲೇಮಿನ ಸ್ತ್ರೀಯರೇ, ನನಗಾಗಿ ಅಳಬೇಡಿರಿ. ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಜೆಜು ತೆಂಚೆಕ್ಡೆ ಪರತ್ಲೊ, ಅನಿ ತೆಂಕಾ “ಜೆರುಜಲೆಮಾಚ್ಯಾ ಬಾಯ್ಕೊಮನ್ಸಾನೊ ಮಾಜೆಸಾಟಿ ರಡುನಕಾಶಿ! ತುಮ್ಚ್ಯಾ, ಅನಿ ತುಮ್ಚ್ಯಾ ಪೊರಾಂಚ್ಯಾ ಸಾಟ್ನಿ ರಡಾ”, ಮಟ್ಲ್ಯಾನ್ . ಅಧ್ಯಾಯವನ್ನು ನೋಡಿ |