ಲೂಕ 23:39 - ಕನ್ನಡ ಸಮಕಾಲಿಕ ಅನುವಾದ39 ಶಿಲುಬೆಗೆ ಹಾಕಿದ್ದ ಅಪರಾಧಿಗಳಲ್ಲಿ ಒಬ್ಬನು, “ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು, ನಮ್ಮನ್ನೂ ರಕ್ಷಿಸು,” ಎಂದು ಯೇಸುವನ್ನು ದೂಷಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಶಿಲುಬೇಗೆರಿಸಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಯೇಸುವನ್ನು ದೂಷಿಸುತ್ತಾ, “ನೀನು ಬರಬೇಕಾದ ಕ್ರಿಸ್ತನಲ್ಲವೇ? ನಿನ್ನನ್ನು ರಕ್ಷಿಸಿಕೋ, ನಮ್ಮನ್ನು ರಕ್ಷಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ತೂಗುಹಾಕಿದ್ದ ಅಪರಾಧಿಗಳಲ್ಲಿ ಒಬ್ಬನು, “ನೀನು ಕ್ರಿಸ್ತ, ಅಲ್ಲವೆ? ಹಾಗಾದರೆ ನಿನ್ನನ್ನು ನೀನೇ ರಕ್ಷಿಸಿಕೋ, ನಮ್ಮನ್ನೂ ರಕ್ಷಿಸು,” ಎಂದು ಹಂಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ತೂಗಹಾಕಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ - ನೀನು ಬರಬೇಕಾದ ಕ್ರಿಸ್ತನಲ್ಲವೇ, ನಿನ್ನನ್ನು ರಕ್ಷಿಸಿಕೋ, ನಮ್ಮನ್ನೂ ರಕ್ಷಿಸು ಎಂದು ಹೇಳಿದ್ದಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ದುಷ್ಕರ್ಮಿಗಳಲ್ಲೊಬ್ಬನು ಯೇಸುವನ್ನು ದೂಷಿಸಿ, “ನೀನು ಕ್ರಿಸ್ತನಲ್ಲವೋ? ಹಾಗಾದರೆ ನಿನ್ನನ್ನು ರಕ್ಷಿಸಿಕೊ! ನಮ್ಮನ್ನೂ ರಕ್ಷಿಸು!” ಅಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ತೆಚ್ಯಾ ಅಜು-ಬಾಜುಕ್ ಕುರ್ಸಾರ್ ಮಾರಲ್ಲ್ಯಾ ಚೊರಾನಿತ್ಲೊ ಎಕ್ಲೊ “ತಿಯಾ ಮೆಸ್ಸಿಯಾ ನ್ಹಯ್ ಕಾಯ್? ತುಕಾಚ್ ತಿಯಾ ಹುರ್‍ವುನ್ ಘೆ, ಅನಿ ಅಮ್ಕಾಬಿ ಹುರ್‍ವು” ಮನುನ್ ಜೆಜುಕ್ ಅವ್ಮಾನ್ ಕರುಕ್ಲಾಲೊ. ಅಧ್ಯಾಯವನ್ನು ನೋಡಿ |