ಲೂಕ 23:40 - ಕನ್ನಡ ಸಮಕಾಲಿಕ ಅನುವಾದ40 ಆದರೆ ಮತ್ತೊಬ್ಬ ಅಫರಾಧಿಯು ಅವನನ್ನು ಖಂಡಿಸುತ್ತಾ, “ನೀನು ಇದೇ ದಂಡನೆಗೆ ಗುರಿಯಾಗಿದ್ದರೂ ದೇವರಿಗೆ ಭಯಪಡುವುದಿಲ್ಲವೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಅದಕ್ಕೆ ಎರಡನೆಯವನು ಅವನನ್ನು ಗದರಿಸಿ, “ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವುದಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಆದರೆ ಮತ್ತೊಬ್ಬ ಅಪರಾಧಿ ಅವನನ್ನು ಖಂಡಿಸುತ್ತಾ, “ನಿನಗೆ ದೇವರ ಭಯಬೇಡವೇ? ನೀನು ಸಹ ಇದೇ ಶಿಕ್ಷೆಗೆ ಗುರಿಯಾಗಿರುವೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಎರಡನೆಯವನು ಅವನನ್ನು ಗದರಿಸಿ - ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವದಿಲ್ಲವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಆದರೆ ಇನ್ನೊಬ್ಬ ದುಷ್ಕರ್ಮಿಯು ಅವನನ್ನು ಗದರಿಸಿ, “ನೀನು ದೇವರಿಗೆ ಹೆದರಬೇಕು! ನಾವೆಲ್ಲರೂ ಬೇಗನೆ ಸಾಯುವೆವು! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ತನ್ನಾ ಅನಿ ಎಕ್ಲ್ಯಾನ್ ತೆಕಾ “ತುಕಾಬಿ ತೆಕಾ ಗಾವಲ್ಲಿಚ್ ಶಿಕ್ಷಾ ಗಾವ್ಲಾ, ತುಕಾ ಉಲ್ಲೆಬಿ ದೆವಾಚೆ ಭಿಂಯೆ ನಾ ಕಾಯ್? ಅಧ್ಯಾಯವನ್ನು ನೋಡಿ |