ಲೂಕ 23:45 - ಕನ್ನಡ ಸಮಕಾಲಿಕ ಅನುವಾದ45 ಸೂರ್ಯನು ಕಳೆಗುಂದಿದನು ಮತ್ತು ದೇವಾಲಯದ ತೆರೆಯು ಹರಿದು ಎರಡು ಭಾಗವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಮಹಾದೇವಾಲಯದ ತೆರೆಯು ಇಬ್ಭಾಗವಾಗಿ ಸೀಳಿಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಆಗಲಿಂದ ಸೂರ್ಯನು ಕಾಂತಿಗುಂದಿ ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು; ಇದಲ್ಲದೆ ದೇವಾಲಯದ ತೆರೆಯು ನಡುವೆ ಹರಿದುಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಸೂರ್ಯನ ಬೆಳಕೇ ಇರಲಿಲ್ಲ! ದೇವಾಲಯದ ಪರದೆಯು ಎರಡು ಭಾಗವಾಗಿ ಹರಿದುಹೋಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 ಅನಿ ದೆವಾಚ್ಯಾ ಗುಡಿಚೊ ಫಡ್ದೊ ಪಿಂಜುನ್ ದೊನ್ ಭಾಗ್ ಹೊಲೊ. ಅಧ್ಯಾಯವನ್ನು ನೋಡಿ |