Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:47 - ಕನ್ನಡ ಸಮಕಾಲಿಕ ಅನುವಾದ

47 ಆಗ ಶತಾಧಿಪತಿಯು, ನಡೆದದ್ದನ್ನು ಕಂಡು, “ಈತನು ನೀತಿವಂತನೇ ಸರಿ,” ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ, “ಈ ಮನುಷ್ಯನು ನಿಜವಾಗಲೂ ನೀತಿವಂತನೇ” ಆಗಿದ್ದನು ಎಂದು ದೇವರನ್ನು ಕೊಂಡಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ನಡೆದುದನ್ನು ಕಂಡ ಶತಾಧಿಪತಿ ದೇವರನ್ನು ಹೊಗಳುತ್ತಾ, “ಈ ಮನುಷ್ಯ ಖಂಡಿತವಾಗಿ ಸತ್ಪುರುಷನೇ ಸರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ - ಈ ಮನುಷ್ಯನು ಸತ್ಪುರುಷನೇ ನಿಜ ಎಂದು ದೇವರನ್ನು ಕೊಂಡಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಅಲ್ಲಿದ್ದ ಶತಾಧಿಪತಿ ನಡೆದದ್ದನ್ನು ನೋಡಿ, “ಈ ಮನುಷ್ಯನು ಒಳ್ಳೆಯವನೆಂದು ನನಗೆ ಗೊತ್ತಿತ್ತು” ಎಂದು ಹೇಳಿ ದೇವರನ್ನು ಸ್ತುತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಕಾಯ್-ಕಾಯ್ ಹೊಲೆ ಮನುನ್ ಎಕ್ ಸೈನಿಕಾಂಚ್ಯಾ ಮುಖಂಡಾನ್ ಬಗಟ್ಲ್ಯಾನ್, ಅನಿ “ಹ್ಯೊ ಖರೆಚ್ ಬರೊ ಮಾನುಸ್” ಮನುನ್ ದೆವಾಕ್ ಧನ್ಯವಾದ್ ದಿಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:47
6 ತಿಳಿವುಗಳ ಹೋಲಿಕೆ  

ಯೇಸು ಹೀಗೆ ಕೂಗಿ ಪ್ರಾಣಬಿಟ್ಟಿದ್ದನ್ನು ಅವರ ಎದುರಿಗೆ ನಿಂತಿದ್ದ ಶತಾಧಿಪತಿಯು ಕಂಡು, “ನಿಜವಾಗಿಯೂ ಈ ಮನುಷ್ಯನು ದೇವಪುತ್ರ,” ಎಂದನು.


ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಸಂಭವಿಸಿದ್ದೆಲ್ಲವನ್ನೂ ಕಂಡು ಬಹಳವಾಗಿ ಭಯಪಟ್ಟು, “ನಿಜವಾಗಿಯೂ ಈತನು ದೇವಪುತ್ರನಾಗಿದ್ದನು,” ಎಂದರು.


ನಮಗಾದರೋ ನಮ್ಮ ಕೃತ್ಯಕ್ಕೆ ತಕ್ಕ ಶಿಕ್ಷೆ ನ್ಯಾಯವಾಗಿ ಸಿಕ್ಕಿದೆ. ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ,” ಎಂದನು.


ಜನರ ಗುಂಪು ಇದನ್ನು ಕಂಡು ಬೆರಗಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು.


ಯೆಹೂದ್ಯ ನಾಯಕರು ಅವನಿಗೆ, “ನಮಗೆ ಒಂದು ನಿಯಮವಿದೆ, ಆ ನಿಯಮದ ಪ್ರಕಾರ ಅವನು ಸಾಯಲೇಬೇಕು. ಏಕೆಂದರೆ ಅವನು ತನ್ನನ್ನು ದೇವರ ಪುತ್ರನನ್ನಾಗಿ ಮಾಡಿಕೊಂಡಿದ್ದಾನೆ,” ಎಂದರು.


ಅದೇ ಸಮಯದಲ್ಲಿ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು. ಭೂಮಿಯು ಕಂಪಿಸಿತು. ಬಂಡೆಗಳು ಸೀಳಿಹೋದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು