ಲೂಕ 23:49 - ಕನ್ನಡ ಸಮಕಾಲಿಕ ಅನುವಾದ49 ಯೇಸುವಿಗೆ ಪರಿಚಯವಿದ್ದವರೆಲ್ಲರೂ ಗಲಿಲಾಯದಿಂದ ಅವರನ್ನು ಹಿಂಬಾಲಿಸಿದ ಸ್ತ್ರೀಯರೂ ದೂರದಲ್ಲಿ ನಿಂತು ಇವುಗಳನ್ನು ನೋಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಇದಲ್ಲದೆ ಆತನ ಪರಿಚಿತರೆಲ್ಲರೂ, ಗಲಿಲಾಯದಿಂದ ಆತನ ಹಿಂದೆ ಬಂದಿದ್ದ ಸ್ತ್ರೀಯರೂ ದೂರದಲ್ಲಿ ನಿಂತು ಈ ಸಂಗತಿಗಳನ್ನು ನೋಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಯೇಸುವಿನ ಪರಿಚಿತರೆಲ್ಲರು ಹಾಗೂ ಗಲಿಲೇಯದಿಂದ ಹಿಂಬಾಲಿಸಿ ಬಂದಿದ್ದ ಮಹಿಳೆಯರು ದೂರದಲ್ಲಿ ನಿಂತುಕೊಂಡು ಇದೆಲ್ಲವನ್ನು ನೋಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಇದಲ್ಲದೆ ಆತನ ಪರಿಚಿತಿಯವರೆಲ್ಲರೂ ಗಲಿಲಾಯದಿಂದ ಆತನ ಹಿಂದೆ ಬಂದಿದ್ದ ಸ್ತ್ರೀಯರೂ ದೂರದಲ್ಲಿ ನಿಂತು ಈ ಸಂಗತಿಗಳನ್ನು ನೋಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಯೇಸುವಿನ ಆತ್ಮೀಯ ಸ್ನೇಹಿತರೂ ಅಲ್ಲಿದ್ದರು. ಗಲಿಲಾಯದಿಂದ ಯೇಸುವನ್ನು ಹಿಂಬಾಲಿಸಿದ ಕೆಲವು ಸ್ತ್ರೀಯರೂ ಅಲ್ಲಿದ್ದರು. ಅವರೆಲ್ಲರೂ ಶಿಲುಬೆಯಿಂದ ದೂರದಲ್ಲಿ ನಿಂತುಕೊಂಡು ಈ ಸಂಗತಿಗಳನ್ನು ನೋಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್49 ಜೆಜುಚಿ ವಳಕ್ ಹೊತ್ತಿ. ಲೊಕಾ, ಅನಿ ಗಾಲಿಲಿಯಾತ್ನಾ ಜೆಜುಚ್ಯಾ ಫಾಟ್ನಾ ಯೆಲ್ಲ್ಯಾ ಬಾಯ್ಕೊಮನ್ಸಾ ಥೈಚ್ ಉಲ್ಲೆ ಧುರ್ ಇಬೆ ರ್‍ಹಾವ್ನ್, ಹೆ ಸಗ್ಳೆ ಬಗುಲಾಗಲ್ಲ್ಯಾ. ಅಧ್ಯಾಯವನ್ನು ನೋಡಿ |