ಲೂಕ 23:52 - ಕನ್ನಡ ಸಮಕಾಲಿಕ ಅನುವಾದ52 ಇವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ಕೊಡಲು ಬೇಡಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)52 ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ಪಾರ್ಥಿವ ಶರೀರವನ್ನು ತನಗೆ ಕೊಡಿಸಬೇಕೆಂದು ಕೇಳಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್52 ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಯೋಸೇಫನು ಪಿಲಾತನನ್ನು ಕೇಳಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್52 ತೊ ಪಿಲಾತಾಕ್ಡೆ ಗೆಲೊ, ಅನಿ ಜೆಜುಚೆ ಮಡೆ ತೆನಿ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |