Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:53 - ಕನ್ನಡ ಸಮಕಾಲಿಕ ಅನುವಾದ

53 ತರುವಾಯ ಇವನು ಶರೀರವನ್ನು ಕೆಳಗೆ ಇಳಿಸಿ, ನಾರುಬಟ್ಟೆಯಲ್ಲಿ ಸುತ್ತಿ, ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿ ಇಟ್ಟನು, ಅದರಲ್ಲಿ ಅದುವರೆಗೆ ಯಾರನ್ನೂ ಇಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಅದನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ, ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಅದರಲ್ಲಿ ಅದುವರೆಗೆ ಯಾರನ್ನು ಇಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ತರುವಾಯ ಶರೀರವನ್ನು ಶಿಲುಬೆಯಿಂದ ಇಳಿಸಿ, ನಾರುಮಡಿವಸ್ತ್ರದಲ್ಲಿ ಸುತ್ತಿ ಸಮಾಧಿಯಲ್ಲಿ ಇಟ್ಟನು. ಬಂಡೆಯೊಂದರಲ್ಲಿ ಕೊರೆಯಲಾಗಿದ್ದ ಈ ಸಮಾಧಿಯಲ್ಲಿ ಅದುವರೆಗೆ ಯಾರನ್ನೂ ಭೂಸ್ಥಾಪನೆ ಮಾಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಅದನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಅದರಲ್ಲಿ ಅದುವರೆಗೆ ಯಾರನ್ನೂ ಮಲಗಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ಬಳಿಕ ಇವನು ಯೇಸುವಿನ ದೇಹವನ್ನು ಶಿಲುಬೆಯಿಂದ ಇಳಿಸಿ ಬಟ್ಟೆಯಲ್ಲಿ ಸುತ್ತಿ, ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಈ ಸಮಾಧಿಯಲ್ಲಿ ಬೇರೆ ಯಾರನ್ನೂ ಎಂದೂ ಹೂಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

53 ಜೆಜುಚೆ ಮಡೆ ಕುರ್ಸಾ ವೈನಾ ಖಾಲ್ತಿ ಉತರ್‍ಲ್ಯಾನ್, ಅನಿ ಎಕ್ ಮಡ್ಯಾಕ್ ಲಪಟ್ತಲ್ಯಾ ಮ್ಹಾಗ್ರ್ಯಾ ಫಾಳಿತ್ ತೆ ಲಪಟ್ಲ್ಯಾನ್,ಅನಿ ಕೊನಾಕ್ಬಿ ಅದ್ದಿ ಥೈನಸಲ್ಲ್ಯಾ ಎಕ್ ಘಟ್ಮುಟ್ ಮೊಟ್ಯಾ ಗುಂಡ್ಯಾತ್ ಪೊಕರಲ್ಲ್ಯಾ ಸಮಾದಿತ್ ನ್ಹೆವ್ನ್ ಥವ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:53
7 ತಿಳಿವುಗಳ ಹೋಲಿಕೆ  

ಅವನು ಶುಭ್ರವಾದ ನಾರುಬಟ್ಟೆಯನ್ನು ಕೊಂಡುಕೊಂಡು ಬಂದು ಯೇಸುವನ್ನು ಶಿಲುಬೆಯಿಂದ ಇಳಿಸಿ ಆ ನಾರುಬಟ್ಟೆಯಲ್ಲಿ ಅದನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಯೇಸುವಿನ ಸಮಾಧಿಯ ದ್ವಾರಕ್ಕೆ ಒಂದು ಬಂಡೆಯನ್ನು ಉರುಳಿಸಿದನು.


ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು.


ಇವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ಕೊಡಲು ಬೇಡಿಕೊಂಡನು.


ಅಂದು ಸಿದ್ಧತೆಯ ದಿನವಾಗಿತ್ತು. ಸಬ್ಬತ್ ದಿನ ಪ್ರಾರಂಭವಾಗಲಿತ್ತು.


ಯೇಸು ಶಿಲುಬೆಗೇರಿಸಿದ ಸ್ಥಳದಲ್ಲಿ ಒಂದು ತೋಟವಿತ್ತು. ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಹೊಸ ಸಮಾಧಿಯಿತ್ತು.


ಪವಿತ್ರ ವೇದದಲ್ಲಿ ಯೇಸುವನ್ನು ಕುರಿತು ಬರೆದಿರುವ ಪ್ರಕಾರ ನೆರವೇರಿದ ನಂತರ, ಅವರನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಯಲ್ಲಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು