ಲೂಕ 23:6 - ಕನ್ನಡ ಸಮಕಾಲಿಕ ಅನುವಾದ6 ಪಿಲಾತನು ಗಲಿಲಾಯದ ವಿಷಯವಾಗಿ ಕೇಳಿದಾಗ, “ಈ ಮನುಷ್ಯನು ಗಲಿಲಾಯದವನೋ?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇದನ್ನು ಪಿಲಾತನು ಕೇಳಿ, ಈ ಮನುಷ್ಯನು ಗಲಿಲಾಯದವನೋ ಎಂದು ವಿಚಾರಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದನ್ನು ಕೇಳಿದಾಕ್ಷಣವೇ ಪಿಲಾತನು, “ಇವನು ಗಲಿಲೇಯದವನೋ?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇದನ್ನು ಪಿಲಾತನು ಕೇಳಿ - ಈ ಮನುಷ್ಯನು ಗಲಿಲಾಯದವನೋ ಎಂದು ವಿಚಾರಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಪಿಲಾತನು ಇದನ್ನು ಕೇಳಿ, “ಇವನು ಗಲಿಲಾಯದವನೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಹೆ ಆಯ್ಕಲ್ಲ್ಯಾ ತನ್ನಾ ಪಿಲಾತಾನ್ “ಹ್ಯೊ ಗಾಲಿಲಿಯಾಚೊ ಮಾನುಸ್ ಕಾಯ್?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |