Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:9 - ಕನ್ನಡ ಸಮಕಾಲಿಕ ಅನುವಾದ

9 ಅವನು ಯೇಸುವನ್ನು ಅನೇಕ ಪ್ರಶ್ನೆಗಳನ್ನು ಕೇಳಿದರೂ ಯೇಸು ಅವನಿಗೆ ಏನೂ ಉತ್ತರ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೆರೋದನು ಅನೇಕ ಮಾತುಗಳಿಂದ ಯೇಸುವನ್ನು ಪ್ರಶ್ನೆ ಮಾಡಿದಾಗ್ಯೂ ಆತನು ಅವನಿಗೆ ಏನೂ ಉತ್ತರ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದುದರಿಂದ ಆತನು ಯೇಸುವನ್ನು ಅನೇಕ ವಿಧವಾಗಿ ಪ್ರಶ್ನಿಸಿದನು. ಆದರೆ ಅವರು ಒಂದಕ್ಕೂ ಉತ್ತರಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೆ ಅವನು ಅನೇಕ ಮಾತುಗಳಿಂದ ಆತನನ್ನು ಪ್ರಶ್ನೆ ಮಾಡಿದಾಗ್ಯೂ ಆತನು ಅವನಿಗೆ ಏನೂ ಉತ್ತರ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹೆರೋದನು ಯೇಸುವಿಗೆ ಅನೇಕ ಪ್ರಶ್ನೆಗಳನ್ನು ಕೇಳಿದನು. ಆದರೆ ಯೇಸು ಒಂದಕ್ಕೂ ಉತ್ತರ ನೀಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತಸೆಮನುನ್ ಹೆರೊದಾನ್ ಜೆಜುಕ್ ಲೈ ಸವಾಲಾ ಇಚಾರ್‍ಲ್ಯಾನ್, ಖರೆ ಜೆಜುನ್ ಕಾಯ್ಬಿ ಬೊಲುಕ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:9
13 ತಿಳಿವುಗಳ ಹೋಲಿಕೆ  

ಒಂದು ಮಾತಿಗಾದರೂ ಯೇಸು ಅವನಿಗೆ ಉತ್ತರ ಕೊಡದೆ ಇದ್ದುದರಿಂದ ರಾಜ್ಯಪಾಲನು ಅತ್ಯಾಶ್ಚರ್ಯಪಟ್ಟನು.


ಬೈಯ್ಯುವವರನ್ನು ಅವರು ಪ್ರತಿಯಾಗಿ ಬೈಯಲಿಲ್ಲ. ಅವರು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವ ತಂದೆಗೆ ತಮ್ಮನ್ನು ಒಪ್ಪಿಸಿದರು.


ಕಂಚುಕಿ ಈ ವಾಕ್ಯಭಾಗವನ್ನು ಓದುತ್ತಿದ್ದನು: “ವಧಿಸಲಿಕ್ಕೆ ಒಯ್ದ ಕುರಿಯಂತೆ ಅವರನ್ನು ಕರೆದುಕೊಂಡು ಹೋದರು. ಉಣ್ಣೆ ಕತ್ತರಿಸುವವರ ಮುಂದೆ ಇರುವ ಕುರಿಮರಿಯಂತೆ ಅವರು ಮೌನವಾಗಿದ್ದರು. ಇನ್ನು ಅವರು ತಮ್ಮ ಬಾಯಿ ತೆರೆಯಲೇ ಇಲ್ಲ.


ಅದಕ್ಕೆ ಯೇಸು ಅವರಿಗೆ, “ಇಗೋ, ‘ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಓಡಿಸುತ್ತೇನೆ ಸ್ವಸ್ಥಮಾಡುತ್ತೇನೆ, ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ,’ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.


“ಪವಿತ್ರವಾದದ್ದನ್ನು ನಾಯಿಗಳಿಗೆ ಕೊಡಬೇಡಿರಿ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಚೆಲ್ಲಬೇಡಿರಿ. ಹಾಗೆ ಮಾಡಿದರೆ ಹಂದಿಗಳು ಮುತ್ತುಗಳನ್ನು ತಮ್ಮ ಕಾಲುಗಳಿಂದ ತುಳಿದು ಹಾಕಿಯಾವು. ನಾಯಿಗಳು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.


ಆತನು ದಬ್ಬಾಳಿಕೆಗೆ ಗುರಿಯಾಗಿ ಬಾಧೆಪಟ್ಟನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಬಲಿಗೆ ಎಳೆದುಕೊಂಡು ಹೋಗುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.


ನಾನು ಮೌನವಾದೆನು, ಬಾಯಿ ತೆರೆಯಲಿಲ್ಲ; ಇದನ್ನು ಮಾಡಿದವರು ನೀವೇ.


ಆಗ ಮುಖ್ಯಯಾಜಕರೂ ಹಿರಿಯರೂ ಯೇಸುವಿನ ಮೇಲೆ ದೂರು ಹೇಳುತ್ತಿದ್ದರೂ ಅವರು ಏನೂ ಉತ್ತರ ಕೊಡಲಿಲ್ಲ.


ಆದರೂ ಯೇಸು ಉತ್ತರ ಕೊಡದೆ ಇರಲಾಗಿ ಪಿಲಾತನು ಆಶ್ಚರ್ಯಪಟ್ಟನು.


ಮುಖ್ಯಯಾಜಕರೂ ನಿಯಮ ಬೋಧಕರು ನಿಂತುಕೊಂಡು ಬಲವಾಗಿ ಯೇಸುವಿನ ಮೇಲೆ ದೂರುಗಳನ್ನು ಹೇಳುತ್ತಿದ್ದರು.


ತಿರುಗಿ ತನ್ನ ನಿವಾಸದೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರ ಕೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು