Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:1 - ಕನ್ನಡ ಸಮಕಾಲಿಕ ಅನುವಾದ

1 ವಾರದ ಮೊದಲನೆಯ ದಿನದ, ಬೆಳಗಿನ ಜಾವದಲ್ಲಿ, ಆ ಸ್ತ್ರೀಯರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ಸ್ತ್ರೀಯರು ವಾರದ ಮೊದಲನೆಯ ದಿನದಲ್ಲಿ ಇನ್ನೂ ಮೊಬ್ಬಿರುವಾಗಲೇ ಎದ್ದು, ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಭಾನುವಾರ ಮುಂಜಾನೆ ಆ ಮಹಿಳೆಯರು ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಯ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ಸ್ತ್ರೀಯರು ಸಬ್ಬತ್‍ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರವಿುಸಿಕೊಂಡು ವಾರದ ಮೊದಲನೆಯ ದಿವಸದಲ್ಲಿ ಇನ್ನೂ ಮೊಬ್ಬಿರುವಾಗ ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಭಾನುವಾರ ಮುಂಜಾನೆ ಇನ್ನೂ ಮೊಬ್ಬಿರುವಾಗ ಯೇಸುವಿನ ದೇಹವನ್ನಿಟ್ಟ ಸಮಾಧಿಯ ಬಳಿಗೆ ಆ ಸ್ತ್ರೀಯರು ತಾವು ಸಿದ್ಧಮಾಡಿದ ಪರಿಮಳದ್ರವ್ಯಗಳನ್ನು ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಆಯ್ತಾರ್‍ಚೆ ಸಕ್ಕಾಳಿ ಫಿಡೆ ಅಪ್ನಿ ತಯಾರ್ ಕರಲ್ಲಿ ಸುಗಂದ್ ತೆಲಾ ಘೆವ್ನ್ ತ್ಯಾ ಬಾಯ್ಕೊಮನ್ಸಾ ಸಮಾದಿಕ್ಡೆ ಗೆಲ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:1
10 ತಿಳಿವುಗಳ ಹೋಲಿಕೆ  

ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು ಅಪೊಸ್ತಲರಿಗೆ ಈ ವಿಷಯಗಳನ್ನು ಹೇಳಿದರು.


ಅಲ್ಲಿ ಸ್ತ್ರೀಯರು ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿ ಮರಿಯಳು, ಸಲೋಮೆಯು ಇದ್ದರು.


ಆಗ ಸಮಾಧಿಯಿಂದ ಬಂಡೆ ಉರುಳಿಸಲಾಗಿದ್ದನ್ನು ಅವರು ಕಂಡರು,


ನಮ್ಮವರಲ್ಲಿ, ಕೆಲವು ಸ್ತ್ರೀಯರು ಇಂದು ಬೆಳಗಿನ ಜಾವದಲ್ಲಿ ಸಮಾಧಿಗೆ ಹೋಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು