ಲೂಕ 24:2 - ಕನ್ನಡ ಸಮಕಾಲಿಕ ಅನುವಾದ2 ಆಗ ಸಮಾಧಿಯಿಂದ ಬಂಡೆ ಉರುಳಿಸಲಾಗಿದ್ದನ್ನು ಅವರು ಕಂಡರು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಸಮಾಧಿಗೆ ಮುಚ್ಚಿದ ಕಲ್ಲು ಅಲ್ಲಿಂದ ಉರುಳಿಸಲ್ಪಟ್ಟಿರುವುದನ್ನು ಕಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸಮಾಧಿಯ ದ್ವಾರಕ್ಕೆ ಮುಚ್ಚಿದ್ದ ಕಲ್ಲು ಅಲ್ಲಿಂದ ಉರುಳಿ ಬಿದ್ದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಸಮಾಧಿಗೆ ಮುಚ್ಚಿದ್ದ ಕಲ್ಲು ಅಲ್ಲಿಂದ ಉರುಳಿಸಲ್ಪಟ್ಟಿರುವದನ್ನು ಕಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಬಂಡೆ ಉರಳಿಸಲ್ಪಟ್ಟಿರುವುದನ್ನು ಕಂಡ ಅವರು ಒಳಗೆ ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತನ್ನಾ ಸಮಾದಿತ್ ಭುತ್ತುರ್ ಜಾತಲ್ಯಾ ವಾಟೆ ವೈಲೊ ಗುಂಡೊ ಗುಳ್ವುನ್ ಕಡೆಕ್ ಕರಲ್ಲೊ ತೆಂಕಾ ದಿಸ್ಲೊ. ಅಧ್ಯಾಯವನ್ನು ನೋಡಿ |