Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:20 - ಕನ್ನಡ ಸಮಕಾಲಿಕ ಅನುವಾದ

20 ಮುಖ್ಯಯಾಜಕರೂ ನಮ್ಮ ಅಧಿಕಾರಿಗಳೂ ಯೇಸುವನ್ನು ಮರಣದಂಡನೆಗೆ ಒಪ್ಪಿಸಿಕೊಟ್ಟು, ಅವರನ್ನು ಶಿಲುಬೆಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆತನನ್ನು ಮುಖ್ಯಯಾಜಕರೂ ನಮ್ಮ ಅಧಿಕಾರಿಗಳೂ ಮರಣದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಮ್ಮ ಮುಖ್ಯಯಾಜಕರು ಮತ್ತು ಮುಖಂಡರು ಅವರನ್ನು ಮರಣದಂಡನೆಗೆ ಗುರಿಮಾಡಿಸಿ ಶಿಲುಬೆಗೆ ಜಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆತನನ್ನು ಮಹಾಯಾಜಕರೂ ನಮ್ಮ ಅಧಿಕಾರಿಗಳೂ ಮರಣದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಮ್ಮ ನಾಯಕರು ಮತ್ತು ಮಹಾಯಾಜಕರು ಆತನಿಗೆ ಮರಣದಂಡನೆ ವಿಧಿಸಲು ಒಪ್ಪಿಸಿಕೊಟ್ಟು ಶಿಲುಬೆಗೆ ಜಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅಮ್ಚ್ಯಾ ಮುಖ್ಯ ಯಾಜಕಾನಿ , ಅನಿ ಅಮ್ಚ್ಯಾ ಅದಿಕಾರ್‍ಯಾನಿ, ತೆಕಾ ಮರ್‍ನಾಚಿ ಶಿಕ್ಷಾ ದಿ ಸರ್ಕೆ ಕರ್‍ಲ್ಯಾನಿ, ಅನಿ ತೆಕಾ ಕುರ್ಸಾ ವರ್‍ತಿ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:20
14 ತಿಳಿವುಗಳ ಹೋಲಿಕೆ  

ಪಿಲಾತನು ಮುಖ್ಯಯಾಜಕರನ್ನೂ ಅಧಿಕಾರಿಗಳನ್ನೂ ಜನರನ್ನೂ ಒಟ್ಟಾಗಿ ಕರೆಯಿಸಿ ಅವರಿಗೆ,


ಆದರೆ ಮುಖ್ಯಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸುವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹವನ್ನು ಒಡಂಬಡಿಸಿದರು.


ಬೆಳಗಾದ ಕೂಡಲೇ ಜನರ ಹಿರಿಯರೂ ಮುಖ್ಯಯಾಜಕರೂ ನಿಯಮ ಬೋಧಕರೂ ಒಟ್ಟಾಗಿ ಬಂದು ಯೇಸುವನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ,


ಬೆಳಗಾದ ಕೂಡಲೇ ಮುಖ್ಯಯಾಜಕರೂ ಹಿರಿಯರೂ ನಿಯಮ ಬೋಧಕರ ಮತ್ತು ಆಲೋಚನಾ ಸಭೆಯವರೊಂದಿಗೆ ಸಮಾಲೋಚನೆ ಮಾಡಿಕೊಂಡು ಯೇಸುವಿಗೆ ಬೇಡಿಹಾಕಿಸಿ ಪಿಲಾತನಿಗೆ ಒಪ್ಪಿಸಿದರು.


“ಹಾವುಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆಯಿಂದ ಹೇಗೆ ತಪ್ಪಿಸಿಕೊಂಡೀರಿ?


ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ.


ಆ ಯೆಹೂದ್ಯರು ನಮಗೆ ಕರ್ತ ಆಗಿರುವ ಯೇಸುವನ್ನು ಮತ್ತು ಪ್ರವಾದಿಗಳನ್ನು ಕೊಂದರು. ನಮ್ಮನ್ನೂ ಓಡಿಸಿಬಿಟ್ಟರು. ಅವರು ದೇವರನ್ನು ಮೆಚ್ಚಿಸದೆ ಜನರೆಲ್ಲರಿಗೂ ವಿರೋಧಿಗಳಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು