Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:22 - ಕನ್ನಡ ಸಮಕಾಲಿಕ ಅನುವಾದ

22 ನಮ್ಮವರಲ್ಲಿ, ಕೆಲವು ಸ್ತ್ರೀಯರು ಇಂದು ಬೆಳಗಿನ ಜಾವದಲ್ಲಿ ಸಮಾಧಿಗೆ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22-23 ಆದರೆ ನಮ್ಮಲ್ಲಿ ಕೆಲವು ಮಂದಿ ಸ್ತ್ರೀಯರು ಬೆಳಗಾಗುವಾಗ ಸಮಾಧಿಯ ಬಳಿಗೆ ಹೋಗಿ ಆತನ ದೇಹವನ್ನು ಕಾಣದೇ, ಅಲ್ಲಿಂದ ಬಂದು ತಮಗೆ ದೇವದೂತರ ದರ್ಶನವಾಯಿತೆಂತಲೂ, ಆತನು ಬದುಕಿದ್ದಾನೆಂದು ಅವರು ಹೇಳಿದರೆಂತಲೂ ತಿಳಿಸಿ ನಮಗೆ ಅತ್ಯಾಶ್ಚರ್ಯವನ್ನುಂಟುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದರೂ ನಮ್ಮಲ್ಲಿ ಕೆಲವುಮಂದಿ ಮಹಿಳೆಯರು ಮುಂಜಾನೆ ಸಮಾಧಿಯ ಬಳಿಗೆ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೂ ನಮ್ಮಲ್ಲಿ ಕೆಲವು ಮಂದಿ ಸ್ತ್ರೀಯರು ಬೆಳಗಾಗುವಾಗ ಸಮಾಧಿಯ ಬಳಿಯಲ್ಲಿ ಇದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇಂದು ನಮ್ಮ ಕೆಲವು ಸ್ತ್ರೀಯರು ಆಶ್ಚರ್ಯಕರವಾದ ಸಂಗತಿಗಳನ್ನು ಹೇಳಿದರು. ಮುಂಜಾನೆ ಬೆಳಗಾಗುವಾಗ, ಯೇಸುವಿನ ದೇಹವನ್ನು ಇಟ್ಟಿದ್ದ ಸಮಾಧಿಯ ಬಳಿಗೆ ಆ ಸ್ತ್ರೀಯರು ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅಮ್ಚ್ಯಾ ಉಲ್ಲ್ಯಾ ಬಾಯ್ಕೊಮನ್ಸಾನಿ, ಅನಿ ಅಮ್ಕಾ, ಅನಿ ಉಲ್ಲೆ ಅಚಿತ್ತರ್ ಹೊಯ್ ಸರ್ಕೆ ಕರ್‍ಲ್ಯಾನಿ, ತೆನಿ ತೆಕಾ ಥವಲ್ಲ್ಯಾ ಸಮಾದಿಕ್ಡೆ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:22
6 ತಿಳಿವುಗಳ ಹೋಲಿಕೆ  

ಆಗ ಮಗ್ದಲದ ಮರಿಯಳು ಬಂದು, “ನಾನು ಕರ್ತನನ್ನು ಕಂಡಿದ್ದೇನೆ,” ಎಂದು ಹೇಳಿ, ಅವರು ತನಗೆ ಈ ಸಂಗತಿಗಳನ್ನು ಹೇಳಿದರೆಂದು ಶಿಷ್ಯರಿಗೆ ತಿಳಿಸಿದಳು.


ಅಲ್ಲಿ ಅವರು ಯೇಸುವಿನ ದೇಹವನ್ನು ಕಾಣದೆ ಬಂದು, ಯೇಸು ಜೀವದಿಂದ ಎದ್ದಿದ್ದಾರೆ, ಎಂದು ಹೇಳಿದ ದೇವದೂತರನ್ನೂ ಕಂಡಿದ್ದ ದೃಶ್ಯವನ್ನೂ ನಮಗೆ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು