ಲೂಕ 24:40 - ಕನ್ನಡ ಸಮಕಾಲಿಕ ಅನುವಾದ40 ಹೀಗೆ ಯೇಸು ಮಾತನಾಡಿದ ಮೇಲೆ, ತನ್ನ ಕೈಗಳನ್ನು ತನ್ನ ಕಾಲುಗಳನ್ನು ಅವರಿಗೆ ತೋರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಇದನ್ನು ಹೇಳಿದ ಮೇಲೆ ಆತನು ತನ್ನ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಇಂತೆಂದ ಮೇಲೆ ತಮ್ಮ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದರು). ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 [ಇದನ್ನು ಹೇಳಿದ ಮೇಲೆ ಆತನು ತನ್ನ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದನು]. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಯೇಸು ಅವರಿಗೆ ಇದನ್ನು ಹೇಳಿದ ನಂತರ, ತನ್ನ ಕೈಗಳಲ್ಲಿ ಮತ್ತು ಪಾದಗಳಲ್ಲಿರುವ ಗಾಯದ ಗುರುತುಗಳನ್ನು ತೋರಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ಹೆ ಸಾಂಗುನ್ ತೆನಿ ತೆಂಕಾ ಅಪ್ನಾಚಿ ಹಾತಾ, ಅನಿ ಪಾಯಾ ದಾಕ್ವುಲ್ಯಾನ್. ಅಧ್ಯಾಯವನ್ನು ನೋಡಿ |