ಲೂಕ 24:7 - ಕನ್ನಡ ಸಮಕಾಲಿಕ ಅನುವಾದ7 ‘ಮನುಷ್ಯಪುತ್ರನಾದ ನಾನು ಪಾಪಿಷ್ಠರ ಕೈಗೆ ಒಪ್ಪಿಸಿದವನಾಗಿ, ಶಿಲುಬೆಗೆ ಹಾಕಲಾಗಿ ಮೂರನೆಯ ದಿನದಲ್ಲಿ ತಿರುಗಿ ಜೀವಂತನಾಗಿ ಏಳುವೆನು,’ ಎಂದು ನಿಮಗೆ ಹೇಳಿದ್ದನ್ನು ನೀವು ನೆನಪುಮಾಡಿಕೊಳ್ಳಿರಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ‘ನರಪುತ್ರನು ಪಾಪಿಮಾನವರ ಕೈವಶವಾಗಿ, ಶಿಲುಬೆಯ ಮರಣಕ್ಕೀಡಾಗಿ, ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿದೆ,’ ಎಂದು ತಿಳಿಸಿದ್ದನ್ನು ಮರೆತುಬಿಟ್ಟಿರೋ?” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಮನುಷ್ಯಕುಮಾರನು ಕೆಡುಕರ ವಶಕ್ಕೆ ಒಪ್ಪಿಸಲ್ಪಟ್ಟು; ಶಿಲುಬೆಯ ಮೇಲೆ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬರುವನು ಎಂದು ಯೇಸು ತಿಳಿಸಲಿಲ್ಲವೇ!” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 “ಮಾನ್ಸಾಚ್ಯಾ ಲೆಕಾಕ್ ಪಾಪಿ ಲೊಕಾಂಚ್ಯಾ ಹಾತಾತ್ ಧರುನ್ ದಿವ್ಕ್ ಪಾಜೆ, ಅನಿ ಕುರ್ಸಾರ್ ಮಾರುಕ್ ಪಾಜೆ, ಅನಿ ತಿನ್ ದಿಸಾ ಹೊಲ್ಲ್ಯಾ ಮಾನಾ ಝಿತ್ತೊ ಹೊವ್ನ್ ಉಟುಕ್ ಪಾಜೆ”. ಅಧ್ಯಾಯವನ್ನು ನೋಡಿ |