ಲೂಕ 24:8 - ಕನ್ನಡ ಸಮಕಾಲಿಕ ಅನುವಾದ8 ಆಗ ಆ ಸ್ತ್ರೀಯರು ಯೇಸುವಿನ ಮಾತುಗಳನ್ನು ನೆನಪು ಮಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸ್ತ್ರೀಯರು ಆತನ ಮಾತುಗಳನ್ನು ನೆನಪಿಗೆ ತಂದುಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಗ ಆ ಮಹಿಳೆಯರಿಗೆ ಯೇಸುಸ್ವಾಮಿಯ ಈ ಮಾತುಗಳು ಜ್ಞಾಪಕಕ್ಕೆ ಬಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸ್ತ್ರೀಯರು ಆತನ ಮಾತುಗಳನ್ನು ನೆನಪಿಗೆ ತಂದುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆಗ ಆ ಸ್ತ್ರೀಯರು ಯೇಸುವಿನ ಮಾತುಗಳನ್ನು ಜ್ಞಾಪಿಸಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತನ್ನಾ ತ್ಯಾ ಬಾಯ್ಕೊಮನ್ಸಾಕ್ನಿ ಹ್ಯಾ ಗೊಸ್ಟಿಯಾಂಚಿ ಯಾದ್ ಯೆಲಿ. ಅಧ್ಯಾಯವನ್ನು ನೋಡಿ |