ಲೂಕ 3:17 - ಕನ್ನಡ ಸಮಕಾಲಿಕ ಅನುವಾದ17 ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣವನ್ನು ಶುದ್ಧಮಾಡಿ ಗೋಧಿಯನ್ನು ತಮ್ಮ ಕಣಜದಲ್ಲಿ ಕೂಡಿಸುವರು. ಆದರೆ ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ. ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ತುಂಬಿಕೊಳ್ಳುವನು. ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವರ ಕೈಯಲ್ಲಿ ಮೊರವಿದೆ. ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ, ಗಟ್ಟಿಕಾಳನ್ನು ಮಾತ್ರ ಕಣಜಕ್ಕೆ ತುಂಬುವರು. ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ನುಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಳ್ಳುವದಕ್ಕಿದ್ದಾನೆ, ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆತನು ರಾಶಿಯನ್ನು ಶುದ್ಧಮಾಡುವುದಕ್ಕೆ ಸಿದ್ಧನಾಗಿ ಬರುವನು. ಆತನು ಒಳ್ಳೆಯ ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ತನ್ನ ಕಣಜದಲ್ಲಿ ಹಾಕುವನು. ನಂತರ ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತೆನಿ ತೆಚೆ ಸುಪ್ಪ್ ಹಾತಿತ್ ಧರ್‍ಲ್ಯಾನಾಯ್, ತೊ ಅಪ್ಲೆ ಖಳ್ಯಾತ್ಲೆ ದಾನೆ ಫಾಪಡ್ತಾ, ಅನಿ ಘವ್ ಅಪ್ನಾಚ್ಯಾ ದಾನೆ ಥವ್ತಲ್ಯಾ ತಟ್ಟ್ಯಾತ್ ಭರುನ್ ಥವ್ತಾ, ಖರೆ, ಜೊಳ್ಳ್ ಕನ್ನಾಚ್ ಇಜಿನಸಲ್ಲ್ಯಾ ಆಗಿತ್ ಘಾಲುನ್ ಜಾಳ್ವುತಾ”, ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |