ಲೂಕ 3:19 - ಕನ್ನಡ ಸಮಕಾಲಿಕ ಅನುವಾದ19 ಚತುರಾಧಿಪತಿಯಾದ ಹೆರೋದನು, ತನ್ನ ಸಹೋದರ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಇಟ್ಟುಕೊಂಡಿದ್ದನು ಮತ್ತು ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿ ಯೋಹಾನನು ಅವನನ್ನು ಬಹಿರಂಗವಾಗಿ ಗದರಿಸಿದ್ದರಿಂದ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದರೆ ಉಪರಾಜನಾದ ಹೆರೋದನು ತನ್ನ ಅಣ್ಣನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿಯೂ, ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ನಿಮಿತ್ತವಾಗಿಯೂ ಯೋಹಾನನಿಂದ ಗದರಿಸಲ್ಪಟ್ಟಿದರಿಂದ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸಾಮಂತ ಹೆರೋದನು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದನು. ಅಲ್ಲದೆ ತನ್ನ ಸೋದರನ ಹೆಂಡತಿಯಾದ ಹೆರೋದಿಯಳನ್ನು ಇಟ್ಟುಕೊಂಡಿದ್ದನು. ಆದ್ದರಿಂದ ಯೊವಾನ್ನನು ಅವನನ್ನು ಖಂಡಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆದರೆ ಉಪರಾಜನಾದ ಹೆರೋದನು ತನ್ನ ಅಣ್ಣನ ಹೆಂಡತಿಯಾದ ಹೆರೋದ್ಯಳ ನಿವಿುತ್ತವಾಗಿಯೂ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ನಿವಿುತ್ತವಾಗಿಯೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ರಾಜ್ಯಪಾಲ ಹೆರೋದನು ತನ್ನ ಸಹೋದರನ ಹೆಂಡತಿಯಾದ ಹೆರೋದ್ಯಳೊಂದಿಗೆ ಹೊಂದಿದ್ದ ಅನೈತಿಕ ಸಂಬಂಧವನ್ನು ಮತ್ತು ಹೆರೋದನು ಮಾಡಿದ್ದ ಅನೇಕ ದುಷ್ಕೃತ್ಯಗಳನ್ನು ಯೋಹಾನನು ಖಂಡಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಹೆರೊದ್ ಮನ್ತಲ್ಯಾ ಅದಿಕಾರ್‍ಯಾನ್ ಬುರ್ಶಿ-ಬುರ್ಶಿ ಕಾಮಾ ಕರಲ್ಲ್ಯಾನ್ ಅನಿ ಅಪ್ನಾಚ್ಯಾ ಭಾವಾಚ್ಯಾ ಬಾಯ್ಕೊಕ್ ಹೆರೊದಿಯಾಸಾಕ್ ನಗಿನ್ ಕರುನ್ ಘೆಟಲ್ಲ್ಯಾನ್, ತಸೆ ಮನುನ್ ಜುವಾಂವ್ ತೆಕಾ ಹಿ ತುಜಿ ಚುಕ್ ಮನುನ್ ಸಾಂಗುನ್ಗೆತ್ ರೈ. ಅಧ್ಯಾಯವನ್ನು ನೋಡಿ |