ಲೂಕ 3:20 - ಕನ್ನಡ ಸಮಕಾಲಿಕ ಅನುವಾದ20 ಹೆರೋದನು ಯೋಹಾನನನ್ನು ಸೆರೆಯಲ್ಲಿ ಬಂಧಿಸಿ, ತನ್ನ ಎಲ್ಲಾ ದುಷ್ಕೃತ್ಯಗಳೊಂದಿಗೆ ಮತ್ತೊಂದನ್ನು ಕೂಡಿಸಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆತನನ್ನು ಸೆರೆಮನೆಯಲ್ಲಿ ಹಾಕಿಸಿ ತನ್ನ ದುಷ್ಕೃತ್ಯಗಳ ಪಟ್ಟಿಯನ್ನು ಇನ್ನೂ ಹೆಚ್ಚಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಹೆರೋದನು ಯೊವಾನ್ನನನ್ನು ಕಾರಾಗೃಹದಲ್ಲಿ ಬಂಧಿಸಿ, ತನ್ನ ದುಷ್ಕೃತ್ಯಗಳಿಗೆ ಮತ್ತೊಂದು ದುಷ್ಕೃತ್ಯವನ್ನು ಕೂಡಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯೋಹಾನನಿಂದ ಗದರಿಸಲ್ಪಟ್ಟವನಾಗಿ ಅವನನ್ನು ಸೆರೆಮನೆಯಲ್ಲಿ ಹಾಕಿಸಿ ತನ್ನ ದುಷ್ಕೃತ್ಯಗಳ ಲೆಕ್ಕವನ್ನು ಇನ್ನೂ ಹೆಚ್ಚಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದ್ದರಿಂದ ಹೆರೋದನು ಯೋಹಾನನನ್ನು ಸೆರೆಮನೆಗೆ ಹಾಕಿಸಿ ತನ್ನ ದುಷ್ಕೃತ್ಯಗಳೊಂದಿಗೆ ಮತ್ತೊಂದು ದುಷ್ಕೃತ್ಯವನ್ನು ಸೇರಿಸಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಜುವಾಂವಾಕ್ ಬಂದಿಖಾನ್ಯಾತ್ ಘಾಲುನ್, ಹೆರೊದಾನ್ ಅನಿ ಎಕ್ ಬುರ್ಶೆ ಕಾಮ್ ಕರುನ್ ಘೆಟಲ್ಲ್ಯಾನ್. ಅಧ್ಯಾಯವನ್ನು ನೋಡಿ |