Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:28 - ಕನ್ನಡ ಸಮಕಾಲಿಕ ಅನುವಾದ

28 ನೇರಿಯನು ಮೆಲ್ಖಿಯನ ಮಗನು, ಮೆಲ್ಖಿಯನು ಅದ್ದಿಯನ ಮಗನು, ಅದ್ದಿಯನು ಕೋಸಾಮನ ಮಗನು, ಕೋಸಾಮನು ಎಲ್ಮದಾಮನ ಮಗನು, ಎಲ್ಮದಾಮನು ಏರನ ಮಗನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನೇರಿಯನು ಮೆಲ್ಖಿಯನ ಮಗನು; ಮೆಲ್ಖಿಯನು ಅದ್ದಿಯನ ಮಗನು; ಅದ್ದಿಯನು ಕೋಸಾಮನ ಮಗನು; ಕೋಸಾಮನು ಎಲ್ಮದಾಮನ ಮಗನು; ಎಲ್ಮದಾಮನು ಏರನ ಮಗನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಸೇರಿಯನು ಮೆಲ್ಕಿಯನಿಗೆ, ಮೆಲ್ಕಿಯನು ಅದ್ದಿಯನಿಗೆ, ಅದ್ದಿಯನು ಕೋಸಾಮನಿಗೆ, ಕೋಸಾಮ್ ಎಲ್ಮದಾಮನಿಗೆ, ಎಲ್ಮದಾಮ್ ಏರನಿಗೆ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇವನು ಮೆಲ್ಖಿಯ ಮಗನು; ಇವನು ಅದ್ದಿಯ ಮಗನು; ಇವನು ಕೋಸಾಮನ ಮಗನು; ಇವನು ಎಲ್ಮದಾಮನ ಮಗನು; ಇವನು ಏರನ ಮಗನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಸೇರಿಯು ಮೆಲ್ಕಿಯ ಮಗನು. ಮೆಲ್ಕಿಯು ಅದ್ದಿಯ ಮಗನು. ಅದ್ದಿಯು ಕೋಸಾಮನ ಮಗನು. ಕೋಸಾಮನು ಎಲ್ಮದಾಮನ ಮಗನು. ಎಲ್ಮದಾಮನು ಏರನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ನೆರಿ ಮೆಲ್ಕಿಚೊ ಲೆಕ್, ಮೆಲ್ಕಿ ಅದ್ದಿ ಮನ್ತಲ್ಯಾಚೊ ಲೆಕ್, ಅದ್ದಿ ಕೊಸಾಮಾಚೊ ಲೆಕ್, ಕೊಸಾಮ್ ಎಲ್ಮಾದಾಮಾಚೊ ಲೆಕ್, ಎಲ್ಮಾದಾಮ್ ಎರಾಚೊ ಲೆಕ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:28
3 ತಿಳಿವುಗಳ ಹೋಲಿಕೆ  

ಯೋದನು ಯೋಹಾನನ ಮಗನು, ಯೋಹಾನನು ರೇಸನ ಮಗನು, ರೇಸನು ಜೆರುಬ್ಬಾಬೆಲನ ಮಗನು, ಜೆರುಬ್ಬಾಬೆಲನು ಶೆಯಲ್ತೀಯೇಲನ ಮಗನು, ಶೆಯಲ್ತಿಯೇಲನು ನೇರಿಯನ ಮಗನು,


ಏರನು ಯೆಹೋಷುವನ ಮಗನು, ಯೆಹೋಷುವನು ಎಲೀಯೆಜೆರನ ಮಗನು, ಎಲಿಯೇಜರನು ಯೋರೈಮನ ಮಗನು, ಯೋರೈಮನು ಮತ್ಥಾತನ ಮಗನು, ಮತ್ಥಾತನು ಲೇವಿಯನ ಮಗನು,


ಇಸ್ರಾಯೇಲಿನ ಎಲ್ಲಾ ಜನರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ಪಟ್ಟಿಮಾಡಲಾಗಿದೆ. ಈ ಮಾಹಿತಿ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದ್ರೋಹಿಗಳಾದದರಿಂದ ಬಾಬೆಲಿಗೆ ಸೆರೆಯವರಾಗಿ ಹೋಗಬೇಕಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು