ಲೂಕ 3:3 - ಕನ್ನಡ ಸಮಕಾಲಿಕ ಅನುವಾದ3 ಅವನು ಯೊರ್ದನ್ ನದಿಯ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು, ಪಾಪಗಳ ಪರಿಹಾರಕ್ಕಾಗಿ ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಪಡೆಯುವದರ ಕುರಿತು ಸಾರಿ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆತನು ಯೊರ್ದನ್ ಹೊಳೆಯ ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಜನರಿಗೆ, ನೀವು ಪಾಪ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಸಾರಿ ಹೇಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆತನು ಜೋರ್ಡನ್ ನದಿಯ ಪರಿಸರ ಪ್ರಾಂತದಲ್ಲೆಲ್ಲಾ ಸಂಚರಿಸುತ್ತಾ, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ ಮತ್ತು ಸ್ನಾನದೀಕ್ಷೆ ಪಡೆದುಕೊಳ್ಳಿರಿ; ದೇವರು ನಿಮ್ಮ ಪಾಪಗಳನ್ನು ಕ್ಷಮಿಸಿಬಿಡುವರು,” ಎಂದು ಸಾರಿ ಹೇಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನು ಯೊರ್ದನ್ ಹೊಳೆಯ ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಜನರಿಗೆ - ನೀವು ಪಾಪ ಪರಿಹಾರಕ್ಕಾಗಿ ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಸಾರಿ ಹೇಳುವವನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೋಹಾನನು ಜೋರ್ಡನ್ ನದಿಯ ಸುತ್ತಲಿರುವ ಪ್ರದೇಶದಲ್ಲೆಲ್ಲಾ ಸಂಚರಿಸಿ, ತಮ್ಮ ಪಾಪಪರಿಹಾರಕ್ಕಾಗಿ ಅವರು ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಜನರಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತೆಚೆಸಾಟ್ನಿ ಜುವಾಂವ್ ಜೊರ್ದಾನ್ ನ್ಹಯ್ಚ್ಯಾ ಭೊತ್ಯಾನ್ಲ್ಯಾ ಜಾಗ್ಯಾರ್, “ತುಮ್ಚೆ ಪಾಪಾಚೆ ಜಿವನ್ ಬದ್ಲಾ, ಅನಿ ಬಾಲ್ತಿಮ್ ಘೆವಾ, ಅನಿ ದೆವ್ ತುಮ್ಚಿ ಪಾಪಾ ಮಾಪ್ ಕರ್‍ತಾ” ಮನುನ್ ಸಾಂಗುನ್ಗೆತ್ ಗೆಲೊ. ಅಧ್ಯಾಯವನ್ನು ನೋಡಿ |