Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:33 - ಕನ್ನಡ ಸಮಕಾಲಿಕ ಅನುವಾದ

33 ನಹಶೋನನು ಅಮ್ಮೀನಾದಾಬನ ಮಗನು, ಅಮ್ಮೀನಾದಾಬನು ಆರ್ನೈಯನ ಮಗನು, ಆರ್ನೈಯನು ಹೆಚ್ರೋನನ ಮಗನು, ಹೆಚ್ರೋನನು ಪೆರೆಸನ ಮಗನು, ಪೆರೆಸನು ಯೂದನ ಮಗನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಹಶೋನನು ಅಮ್ಮಿನಾದಾಬನ ಮಗನು; ಅಮ್ಮಿನಾದಾಬನು ಅದ್ಮಿನನ ಮಗನು; ಅದ್ಮಿನನು ಆರ್ನೈಯನ ಮಗನು; ಆರ್ನೈಯನು ಎಸ್ರೋನನ ಮಗನು; ಎಸ್ರೋನನು ಪೆರೆಚನ ಮಗನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನಹಸ್ಸೋನ್ ಅಮ್ಮಿನದಾಬನಿಗೆ, ಅಮ್ಮಿನಾದಾಬನು ಅದ್ಮಿನನಿಗೆ, ಅದ್ಮಿನ್ ಆರ್ನೈಯನಿಗೆ, ಆರ್ನೈಯ ಹೆಸ್ರೋನನಿಗೆ, ಹೆಸ್ರೋನ್ ಪೆರೆಸನಿಗೆ, ಪೆರೆಸ್ ಯೂದನಿಗೆ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಇವನು ಅಮ್ಮಿನಾದಾಬನ ಮಗನು; ಇವನು ಆರ್ನೈಯನ ಮಗನು; ಇವನು ಎಸ್ರೋನನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ನಹಸ್ಸೋನನು ಅಮ್ಮಿನಾದ್ವಾನ ಮಗನು. ಅಮ್ಮಿನಾದ್ವಾನು ಅದ್ಮಿನನ ಮಗನು. ಅದ್ಮಿನನು ಅರ್ನೈಯನ ಮಗನು. ಅರ್ನೈಯನು ಹೆಸ್ರೋನನ ಮಗನು. ಹೆಸ್ರೋನನು ಪೆರೆಸನ ಮಗನು. ಪೆರೆಸನು ಯೂದನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ನಾಅಸೊನ್ ಅಮಿನಾದಾಬಾಚೊ ಲೆಕ್, ಅಮಿನಾದಾಬ್ ಆದ್ಮಿನಾಚೊ ಲೆಕ್, ಆದ್ಮಿನ್ ಆರ್‍ನಿಚೊ ಲೆಕ್, ಆರ್‍ನಿ ಹೆಸ್ರೊನಾಚೊ ಲೆಕ್, ಹೆಸ್ರೊನ್ ಫೆರೆಸಾಚೊ ಲೆಕ್, ಫೆರೆಜ್ ಜುದಾಚೊ ಲೆಕ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:33
15 ತಿಳಿವುಗಳ ಹೋಲಿಕೆ  

ಯೆಹೂದನ ಮಗನಾದ ಪೆರೆಚನ ಮಕ್ಕಳಲ್ಲಿ ಒಬ್ಬನಾದ ಬಾನೀಯ ಮಗನಾದ ಇಮ್ರಿಯು, ಇವನ ಮಗನಾದ ಒಮ್ರಿ, ಇವನ ಮಗನು ಅಮ್ಮೀಹೂದನು, ಇವನ ಮಗನು ಉತೈ.


ಈ ಹುಡುಗಿಯಿಂದ ಯೆಹೋವ ದೇವರು ನಿನಗೆ ಕೊಡುವ ಸಂತಾನದಿಂದ ನಿನ್ನ ಮನೆಯು ತಾಮಾರಳು ಯೆಹೂದನಿಗೆ ಹೆತ್ತ ಪೆರೆಚನ ಮನೆಯ ಹಾಗೆಯೇ ಆಗಲಿ,” ಎಂದರು.


“ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡಬೀಳುವರು.


ಯೆಹೂದನ ಮಕ್ಕಳು: ಏರ್, ಓನಾನ್, ಶೇಲಹ, ಪೆರೆಚ್ ಮತ್ತು ಜೆರಹ. ಆದರೆ ಏರನೂ, ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಮತ್ತು ಹಾಮೂಲ್ ಎಂಬುವರು.


ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು, “ನೀನು ಕಿತ್ತುಕೊಂಡು ಹೊರಗೆ ಬಂದೆಯಾ?” ಎಂದಳು. ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು.


ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು, “ಈಗ ನಾನು ಯೆಹೋವ ದೇವರನ್ನು ಸ್ತುತಿಸುವೆನು,” ಎಂದು ಹೇಳಿ, ಅವನಿಗೆ ಯೆಹೂದ ಎಂದು ಹೆಸರಿಟ್ಟಳು. ಆಮೇಲೆ ಆಕೆಗೆ ಮಕ್ಕಳಾಗಲಿಲ್ಲ.


ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ, ಸೂರ್ಯೋದಯದ ಕಡೆಗೆ ಯೆಹೂದ ದಂಡಿನ ಧ್ವಜದ ಬಳಿಯಲ್ಲಿ ತಮ್ಮ ಸೈನ್ಯಗಳ ಪ್ರಕಾರ ಇಳಿದುಕೊಳ್ಳಬೇಕು. ಯೆಹೂದ ಮಕ್ಕಳಿಗೆ ಅಮ್ಮೀನಾದಾಬನ ಮಗ ನಹಶೋನನು ಸೈನ್ಯಾಧಿಪತಿ.


ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರುಷದ ಐದು ಕುರಿಮರಿಗಳೂ ಸಮಾಧಾನದ ಬಲಿಗಾಗಿ ಸಮರ್ಪಿಸಬೇಕು. ಇದು ಅಮ್ಮೀನಾದಾಬನ ಮಗ ನಹಶೋನನ ಅರ್ಪಣೆಯು.


ದಾವೀದನು ಇಷಯನ ಮಗನು, ಇಷಯನು ಓಬೇದನ ಮಗನು, ಓಬೇದನು ಬೋವಜನ ಮಗನು, ಬೋವಜನು ಸಲ್ಮೋನನ ಮಗನು, ಸಲ್ಮೋನನು ನಹಶೋನನ ಮಗನು,


ಯೂದನು ಯಾಕೋಬನ ಮಗನು, ಯಾಕೋಬನು ಇಸಾಕನ ಮಗನು, ಇಸಾಕನು ಅಬ್ರಹಾಮನ ಮಗನು, ಅಬ್ರಹಾಮನು ತೇರನ ಮಗನು, ತೇರನು ನಹೋರನ ಮಗನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು