ಲೂಕ 3:9 - ಕನ್ನಡ ಸಮಕಾಲಿಕ ಅನುವಾದ9 ಮರಗಳ ಬೇರಿಗೆ ಈಗಾಗಲೇ ಕೊಡಲಿ ಬಿದ್ದಿದೆ, ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕಲಾಗುವುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಈಗಾಗಲೇ ಮರದ ಬುಡಕ್ಕೆ ಕೊಡಲಿ ಬಿದ್ದಿದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಮರಗಳನ್ನು ಕಡಿಯುವುದಕ್ಕೆ ಕೊಡಲಿಯು ಸಿದ್ಧವಾಗಿದೆ. ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನು ಕತ್ತರಿಸಿ ಬೆಂಕಿಯಲ್ಲಿ ಹಾಕಲಾಗುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಝಾಡಾ ಮುಳಾತ್ನಾಚ್ ತೊಡುಕ್ ಮನುನ್ ಕುರಾಡ್ ತಯಾರ್ ಕರುನ್ ಥವ್ನ್ ಹೊಲ್ಲಿ ಹಾಯ್,ಬರಿ ಫಳಾ ದಿ ನಸಲ್ಲಿ ಸಗ್ಳಿ ಝಾಡಾ ತೊಡುನ್ ಆಗಿತ್ ಟಾಕುನ್ ಹೊತ್ಯಾತ್, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
“ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದುಬಂದು, ‘ಮರವನ್ನು ಕಡಿದು ನಾಶಮಾಡಿರಿ. ಆದರೆ ಅದರ ಬೇರಿನ ಮೋಟನ್ನು ನೆಲದಲ್ಲಿ ಉಳಿಸಿ, ಮೋಟನ್ನು ಕಬ್ಬಿಣ ಮತ್ತು ಕಂಚುಗಳಿಂದ ಕಟ್ಟಿ, ಬಯಲಿನ ಎಳೆಯ ಹುಲ್ಲಿನಲ್ಲಿಯೂ, ಬೇರುಗಳನ್ನು ಭೂಮಿಯಲ್ಲಿಯೂ ಬಿಡಿರಿ. ಅವನು ಆಕಾಶದ ಮಂಜಿನಿಂದ ತೇವವಾಗಲಿ. ಏಳು ಕಾಲಗಳು ಕಳೆಯುವ ತನಕ ಅವನು ಕಾಡುಮೃಗಗಳ ಹಾಗೆ ಜೀವಿಸಲಿ, ಎಂದು ಸಾರುವುದನ್ನು ಅರಸನಾದ ನೀನು ನೋಡಿದೆಯಲ್ಲಾ.’