Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:10 - ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ಪವಿತ್ರ ವೇದದಲ್ಲಿ ಬರೆದಿರುವಂತೆ: “ ‘ದೇವರು ನಿನ್ನನ್ನು ಕಾಪಾಡುವುದಕ್ಕೆ ತಮ್ಮ ದೂತರಿಗೆ ಆಜ್ಞಾಪಿಸುವರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ‘ನಿನ್ನನ್ನು ಕಾಯುವುದಕ್ಕೆ ಕರ್ತನು ತನ್ನ ದೂತರಿಗೆ ಅಪ್ಪಣೆ ಕೊಡುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಏಕೆಂದರೆ, ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ನಿನ್ನನ್ನು ಕಾಪಾಡುವಂತೆ ದೇವರೇ ತಮ್ಮ ದೂತರಿಗೆ ಆಜ್ಞಾಪಿಸುವರು, ಮತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನನ್ನು ಕಾಯುವದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆ ಕೊಡುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ‘ದೇವರು ನಿನ್ನನ್ನು ಕಾಪಾಡುವುದಕ್ಕೆ ತನ್ನ ದೂತರಿಗೆ ಅಪ್ಪಣೆಕೊಡುವನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಕಶ್ಯಾಕ್ ಮಟ್ಲ್ಯಾರ್ “ತುಕಾ ರಾಕನ್ ಕರುಕ್ ದೆವ್ ಅಪ್ನಾಚ್ಯಾ ದುತಾಕ್ನಿ ಹುಕುಮ್ ದಿತಾ, ಮನುನ್ ಲಿವಲ್ಲೆ ಹಾಯ್”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:10
6 ತಿಳಿವುಗಳ ಹೋಲಿಕೆ  

ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?


ಸೈತಾನನು ಯೇಸುವಿಗೆ, “ನೀನು ದೇವರ ಪುತ್ರನಾಗಿದ್ದರೆ, ಈ ಕಲ್ಲಿಗೆ ರೊಟ್ಟಿಯಾಗುವಂತೆ ಹೇಳು,” ಎಂದನು.


ಇದರಲ್ಲಿ ಆಶ್ಚರ್ಯವೇನೂ ಇಲ್ಲ, ಸೈತಾನನೂ ಬೆಳಕಿನ ದೇವದೂತನಂತೆ ಕಾಣಿಸಿಕೊಳ್ಳಬಲ್ಲನು.


ಯೇಸು ಅವನಿಗೆ ಉತ್ತರವಾಗಿ, “ ‘ನಿನ್ನ ದೇವರಾದ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.


ಮತ್ತು ನಿನ್ನ ಪಾದಗಳು ಕಲ್ಲಿಗೆ ತಗಲದಂತೆ, ದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು,’” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು