ಲೂಕ 4:13 - ಕನ್ನಡ ಸಮಕಾಲಿಕ ಅನುವಾದ13 ಸೈತಾನನು ಯೇಸುವನ್ನು ನಾನಾರೀತಿಯಲ್ಲಿ ಶೋಧಿಸಿದ ಮೇಲೆ, ತಕ್ಕಕಾಲ ಬರುವ ತನಕ ಅವರನ್ನು ಬಿಟ್ಟು ಹೊರಟುಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹೀಗೆ ಸೈತಾನನು ನಾನಾ ವಿಧದಲ್ಲಿ ಶೋಧಿಸಿದ ನಂತರ, ತಕ್ಕ ಸಮಯ ಬರುವ ತನಕ ಆತನನ್ನು ಬಿಟ್ಟು ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹೀಗೆ ಪಿಶಾಚಿ ಯೇಸುವನ್ನು ನಾನಾ ವಿಧದಲ್ಲಿ ಶೋಧಿಸಿದ ನಂತರ ತಕ್ಕ ಕಾಲಬರುವ ತನಕ ಅವರನ್ನು ಬಿಟ್ಟುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸೈತಾನನು ಸಕಲವಿಧವಾದ ಶೋಧನೆಯನ್ನು ಮುಗಿಸಿ ಸ್ವಲ್ಪಕಾಲ ಆತನನ್ನು ಬಿಟ್ಟು ಹೊರಟುಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಸೈತಾನನು ಯೇಸುವನ್ನು ನಾನಾ ವಿಧದಲ್ಲಿ ಶೋಧಿಸಿದ ನಂತರ, ತಕ್ಕಕಾಲ ಬರುವ ತನಕ ಆತನನ್ನು ಬಿಟ್ಟುಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಗಿರೊ ಸಗ್ಳ್ಯಾ ರಿತಿನ್ ಜೆಜುಕ್ ಪಾಪ್ ಕರಿ ಸರ್ಕೆ ಕರುಕ್ ಖಟ್ಪಟ್ ಕರುನ್ ಹೊಲ್ಲ್ಯಾ ತನ್ನಾ ಸೈತಾನ್ ಉಲ್ಲೊ ಎಳ್ ಜೆಜುಕ್ ಸೊಡುನ್ ಗೆಲೊ. ಅಧ್ಯಾಯವನ್ನು ನೋಡಿ |