ಲೂಕ 4:19 - ಕನ್ನಡ ಸಮಕಾಲಿಕ ಅನುವಾದ19 ಕರ್ತದೇವರ ಮೆಚ್ಚುಗೆಯ ವರ್ಷವನ್ನು ಸಾರುವುದಕ್ಕೂ ಅವರು ನನ್ನನ್ನು ಕಳುಹಿಸಿದ್ದಾರೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಕರ್ತನು ನೇಮಿಸಿರುವ ಶುಭವರ್ಷವನ್ನು ಪ್ರಚಾರಪಡಿಸುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ದೇವರು ತಮ್ಮ ಜನತೆಯನ್ನು ಉದ್ಧರಿಸುವ ಕಾಲ ಬಂತೆಂದು ಸಾರಲೂ ಅವರು ನನ್ನನ್ನು ಕಳುಹಿಸಿದ್ದಾರೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಕರ್ತನು ನೇವಿುಸಿರುವ ಶುಭವರ್ಷವನ್ನು ಪ್ರಚುರಪಡಿಸುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂಬದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಪ್ರಭುವಿನ ಶುಭವರ್ಷವನ್ನು ಪ್ರಕಟಿಸುವುದಕ್ಕೂ ದೇವರು ನನ್ನನ್ನು ಕಳುಹಿಸಿದ್ದಾನೆ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಅನಿ ದೆವ್ ಅಪ್ನಾಚ್ಯಾ ಲೊಕಾಕ್ನಿ ರಾಕನ್ ಕರ್‍ತಲೊ, ಎಳ್ ಯೆವ್ನ್ ಪಾವ್ಲಾ ಮನುನ್ ಸಗ್ಳ್ಯಾಕ್ನಿ ಸಾಂಗುಕ್ ತೆನಿ ಮಾಕಾ ಧಾಡುನ್ ದಿಲ್ಯಾನಾಯ್. ಅಧ್ಯಾಯವನ್ನು ನೋಡಿ |