ಲೂಕ 4:20 - ಕನ್ನಡ ಸಮಕಾಲಿಕ ಅನುವಾದ20 ಯೇಸು ಗ್ರಂಥದ ಸುರುಳಿಯನ್ನು ಸುತ್ತಿ, ಪರಿಚಾರಕನ ಕೈಗೆ ಕೊಟ್ಟು ಕುಳಿತುಕೊಂಡರು. ಆಗ ಆ ಸಭಾಮಂದಿರದಲ್ಲಿ ಇದ್ದವರೆಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅದನ್ನು ಓದಿದ ಮೇಲೆ ಆತನು ಆ ಸುರುಳಿಯನ್ನು ಸುತ್ತಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಅಲ್ಲಿ ನೆರೆದ್ದಿದವರೆಲ್ಲರ ಕಣ್ಣುಗಳೂ ಆತನ ಮೇಲಿರಲಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಈ ವಾಕ್ಯವನ್ನು ಓದಿ, ಸುರುಳಿಯನ್ನು ಸುತ್ತಿ, ಪ್ರಾರ್ಥನಾಮಂದಿರದ ಸೇವಕನ ಕೈಗಿತ್ತು, ಯೇಸು ಕುಳಿತುಕೊಂಡರು. ಅಲ್ಲಿದ್ದ ಎಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಓದಿದ ಮೇಲೆ ಆತನು ಆ ಸುರಳಿಯನ್ನು ಸುತ್ತಿ ಸಭಾಮಂದಿರದ ಆಳಿನ ಕೈಗೆ ಕೊಟ್ಟು ಕೂತುಕೊಂಡನು. ಅಲ್ಲಿದ್ದವರೆಲ್ಲರ ಕಣ್ಣುಗಳು ಆತನ ಮೇಲೆಯೇ ಬಿದ್ದಿರಲಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಈ ಭಾಗವನ್ನು ಓದಿದ ನಂತರ ಯೇಸು ಆ ಪುಸ್ತಕವನ್ನು ಮುಚ್ಚಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಸಭಾಮಂದಿರದಲ್ಲಿದ್ದ ಪ್ರತಿಯೊಬ್ಬರು ಯೇಸುವನ್ನೇ ದೃಷ್ಟಿಸಿ ನೋಡುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಜೆಜುನ್ ಪುಸ್ತಕ್ ಧಾಪ್ಲ್ಯಾನ್ ಅನಿ ಸಿನಾಗೊಗಾಚ್ಯಾ ಸೆವಕಾಚ್ಯಾ ಹಾತಿತ್ ದಿಲ್ಯಾನ್, ಅನಿ ಬಸ್ಲೊ ಸಿನಾಗೊಗಾತ್ ಹೊತ್ತ್ಯಾ ಸಗ್ಳ್ಯಾ ಲೊಕಾಂಚೆ ಡೊಳೆ ಜೆಜು ವರ್‍ತಿಚ್ ಹೊತ್ತೆ. ಅಧ್ಯಾಯವನ್ನು ನೋಡಿ |