ಲೂಕ 4:21 - ಕನ್ನಡ ಸಮಕಾಲಿಕ ಅನುವಾದ21 ಯೇಸು ಅವರಿಗೆ, “ನೀವು ಕೇಳುತ್ತಿದ್ದಂತೆಯೇ ಈ ಪವಿತ್ರ ವೇದದ ವಾಕ್ಯವು ಇಂದು ನೆರವೇರಿತು,” ಎಂದು ಹೇಳಲಾರಂಭಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆತನು ಅವರಿಗೆ, “ಈ ಹೊತ್ತು ನೀವು ನನ್ನ ಮಾತನ್ನು ಕೇಳುವಲ್ಲಿ ಈ ವೇದೋಕ್ತಿ ನೆರವೇರಿದೆ” ಎಂದು ಹೇಳುತ್ತಿರುವಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆಗ ಯೇಸು, “ನೀವು ಈ ಪವಿತ್ರ ವಾಕ್ಯವನ್ನು ಕೇಳುತ್ತಿದ್ದ ಹಾಗೆಯೇ ಅದು ಇಂದು ನೆರವೇರಿತು,” ಎಂದು ವಿವರಿಸಲಾರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆತನು ಅವರಿಗೆ - ಈ ಹೊತ್ತು ನೀವು ನನ್ನ ಮಾತನ್ನು ಕೇಳುವಲ್ಲಿ ಈ ವೇದೋಕ್ತಿ ನೆರವೇರಿದೆ ಎಂದು ಹೇಳುತ್ತಿರುವಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆಗ ಯೇಸು, ಅವರಿಗೆ, “ನಾನು ಇದೀಗ ಓದಿದ ಮಾತುಗಳನ್ನು ನೀವು ಕೇಳುತ್ತಿದ್ದಾಗಲೇ ಅವು ನಿಜವಾಗಿ ನೆರವೇರಿದವು!” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಜೆಜುನ್ ತೆಂಕಾ “ಮಿಯಾ ವಾಚ್ವುತಾನಾ ತುಮಿ ಆಯ್ಕಲ್ಲಿ ಹಿ ಗೊಸ್ಟಿಯಾ ಆಜ್ ಖರೆ ಹೊಲೆ” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |